ಭಾರತ ಹಾಗೂ ಕೇಂದ್ರ ಏಷ್ಯಾ ಪ್ರದೇಶದಲ್ಲಿನ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಮೊದಲು ಒಂದೇ ಟರ್ಮಿನಲ್ ಇದ್ದು, ಆದರೆ, ನಿಲ್ದಾಣ ಬಳಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದುಪ್ಪಟ್ಟಾಗುತ್ತಿರುವುದರಿಂದ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ …
Tag:
