Halashree Swamiji : ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಅಭಿನವ ಹಾಲವೀರಪ್ಪಜ್ಜರವರು (Halashree Swamiji)ಉದ್ಯಮಿ ಗೋವಿಂದ್ ಬಾಬು ಅವರ ಕಡೆಯಿಂದ ₹1.50 ಕೋಟಿ ಹಣವನ್ನು ಪಡೆದಿರುವ ವಂಚನೆ ಕೇಸ್ನಲ್ಲಿ ಬಂಧಿಸಲಾಗಿದೆ. ಬಿಜೆಪಿ (BJP)ಎಂಎಲ್ಎ ಟಿಕೆಟ್ ಕೊಡಿಸಲು ಹಣ ಪಡೆದ ಪ್ರಕರಣದಲ್ಲಿ ಬಂಧಿತರಾಗಿರುವ ತಾಲೂಕಿನ …
Tag:
