ಬೆಂಗಳೂರು: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚೆನ್ನೈನ ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದು, ಮಧುರೈ ಪೊಲೀಸರು ಶನಿವಾರ ರಾತ್ರಿ …
Tag:
