ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಗೋಹತ್ಯೆ ನಿಷೇಧ …
High court
-
ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಇದೀಗ ಜಾಮೀನು ಮಂಜೂರಾಗಿದೆ. ದೇಶದ್ರೋಹದಡಿ ಪ್ರಕರಣ ದಾಖಲಾಗಿದ್ದರೂ ಕೂಡ ಜಾಮೀನು ದೊರೆತಿರುವುದು ಅಚ್ಚರಿಯನ್ನುಂಟು ಮಾಡಿದೆ. ಕಳೆದ ವರ್ಷದ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ …
-
ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶೀಲ್ದಾರ್ ಅವರಿಗೆ ಇದೆ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ …
-
ಅತ್ಯಾಚಾರ ಕುರಿತಾದ ಮಹತ್ವದ ತೀರ್ಪೊಂದನ್ನು ಹೈಕೋರ್ಟ್ ಹೊರ ಹಾಕಿದ್ದು, ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಗೆಗಳಿದ್ದಾಗಲೂ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ. ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ನಡೆಸಿ ನ್ಯಾಯಾಲಯ, …
-
ದೇಶದ್ಯಾಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಹಿಜಾಬ್ ಕುರಿತಾದ ಮಹತ್ವದ ತೀರ್ಪು ನಾಳೆ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ …
-
ಬೆಂಗಳೂರು
ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ನೀಡಿದ ಹೈಕೋರ್ಟ್ !! | ಹಲವು ಷರತ್ತುಗಳನ್ನು ಹಾಕಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಲು ಸಮ್ಮತಿಸಿದ ಉಚ್ಛ ನ್ಯಾಯಾಲಯ
ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದ್ದು, ಹಲವು ಷರತ್ತುಗಳನ್ನು ಹಾಕಿ ಹೈಕೋರ್ಟ್ ತನ್ನ ನಿಲುವು ಪ್ರಕಟಿಸಿದೆ. ಮಾರ್ಚ್ 15 ರಿಂದ ಪರೀಕ್ಷೆ ಬರೆಯಲು 19 ವರ್ಷದ ವಿದ್ಯಾರ್ಥಿಗೆ ರಾಜ್ಯ ಉಚ್ಛ ನ್ಯಾಯಾಲಯ ಸಮ್ಮತಿ …
-
ಬೆಂಗಳೂರು
ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ !! | ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಆಂದೋಲನಕ್ಕೆ ಮೀಸಲಾಗಿರುವ ಫ್ರೀಡಂ ಪಾರ್ಕ್ ನಲ್ಲಿ …
-
EducationKarnataka State Politics UpdateslatestNewsಉಡುಪಿಬೆಂಗಳೂರುಬೆಂಗಳೂರು
ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ ನಡೆದಿದೆ. ಸಮವಸ್ತ್ರ …
-
ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ. ಸಂವಿಧಾನದ 14 ಮತ್ತು 25 …
-
Karnataka State Politics Updates
ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗುದ್ದು | ಪಾದಯಾತ್ರೆ ಮೊಟಕುಗೊಳಿಸಿದ ಸಿದ್ದು
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಆರಂಭವಾಗಿದೆ. ಮಾಜಿ ಸೀಎಂ. ವಿಪಕ್ಷ ನಾಯಕ ಸಿದ್ದರಾಮಯ್ಯ , ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದು, ಪಾದಯಾತ್ರೆ ನಿಯಂತ್ರಣಕ್ಕೆ ಸರಕಾರವೂ ಸಿದ್ದತೆ ನಡೆಸಿದ್ದು, ಗೃಹ …
