KSCA: ಆರ್ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆಕೊಟ್ಟಿದ್ದೇ ಸರಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆರೋಪ ಮಾಡಿದೆ. ಇದನ್ನು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ.
High court
-
News
Bengaluru Stampede: ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಕಾಲ್ತುಳಿತ – ನ್ಯಾಯಾಂಗ ತನಿಖೆಗೆ ಕೋರಿ ಶಾಸಕ ಯತ್ನಾಳ ಹೈಕೋರ್ಟ್ಗೆ ಪತ್ರ
Bengaluru Stampede: ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿ ಗಳಿಗೆ ಗುರುವಾರ ಪತ್ರ ಬರೆದಿದ್ದಾರೆ.
-
Maharashtra: ಓದಿ, ಕೆಲಸ ಹಿಡಿದುಬಿಟ್ಟರೆ ಸಾಕು ಹೆಣ್ಣಿಗೆ ಮದುವೆ ವಯಸ್ಸು ಬಂತು ಎಂದು ತೀರ್ಮಾನಿಸಿ ಬಿಡ್ತಾರೆ.
-
News
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ “PIL” ದಾಖಲಿಸಿಕೊಂಡ ಹೈಕೋರ್ಟ್
by Mallikaby MallikaBangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದೆ.
-
News
Kamal Haasan: ಕಮಲ್ ಹಾಸನ್ ಗೆ ಹೈಕೋರ್ಟ್ ಪಾಠ: ಇನ್ಮೇಲೆ ಕರ್ನಾಟಕಕ್ಕೆ ಬರೋ ಹಾಗಿಲ್ಲ – ಕರವೇ ನಾರಾಯಣಗೌಡ ಎಚ್ಚರಿಕೆ
Kamal Haasan: ಇತ್ತೀಚೆಗೆ ಕನ್ನಡದ ಕುರಿತಾಗಿ ಕಮಲ್ ಹಾಸನ್ ನೀಡಿರುವ ಹೇಳಿಕೆ ಬಾರಿ ವಿವಾದಕ್ಕೆ ಅಣಿ ಮಾಡಿಕೊಟ್ಟಿದ್ದು, ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆ ಕೇಳದೆ ದರ್ಪ ತೋರಿದ್ದಾರೆ.
-
News
Kamal Haasan: ‘ಮೊದಲು ಕನ್ನಡಿಗರ ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ’ – ಕಮಲ್ ಹಾಸನ್ ಗೆ ಚಳಿ ಬಿಡಿಸಿದ ಹೈಕೋರ್ಟ್
Kamal Haasan: ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
Kamal Haasan: ಸಿನಿಮಾ ಪ್ರಮೋಷನ್ಗಾಗಿ ಬೆಂಗಳೂರಿಗೆ ಬಂದಿದಾಗ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
News
Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ ರದ್ದು: ಕರ್ನಾಟಕ ಹೈಕೋರ್ಟ್ನಿಂದ ಮಹತ್ವದ ಆದೇಶ
by Mallikaby MallikaHubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.
-
Bangalore: ಅಧಿಕೃತ ದಾಖಲೆಗಳಿಲ್ಲದಿದ್ದರೂ ಭಾರೀ ಪ್ರಮಾಣದ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
-
News
High Court : ಜೈಲುವಾಸ ಅನುಭವಿಸಿದ ಸರ್ಕಾರಿ ನೌಕರನಿಗೆ ಮತ್ತೆ ಸೇವೆಗೆ ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು
High Court : ಸರ್ಕಾರಿ ನೌಕರ ಕ್ರಿಮಿನಲ್ ಕೇಸ್ ಗಳಲ್ಲಿ ದೋಷಿಯಾಗಿ ಜೈಲುವಾಸವನ್ನು ಅನುಭವಿಸಿದರೆ ಆತನನ್ನು ಮತ್ತೆ ಸೇವೆಗೆ ಸೇರಿಕೊಳ್ಳಿ ಸೇರಿಸಿಕೊಳ್ಳಲು ಅವಕಾಶವಿರುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
