KJ George: ವಿದ್ಯುತ್ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟನೆ ನೀಡಿದ್ದಾರೆ.
High court
-
Jama Masjid: ಸಂಭಲ್ ಜಾಮಾ ಮಸೀದಿ ವಿವಾದದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ (ಮಾ.12) ಮಸೀದಿಗೆ ಹೊರಗಿನಿಂದ ಬಣ್ಣ ಬಳಿಯಲು ಅನುಮತಿ ನೀಡಿದ್ದು, ಜೊತೆಗೆ ಯಾವುದೇ ಹಾನಿ ಮಾಡದೇ ದೀಪಗಳಿಂದ ಅಲಂಕಾರ ಮಾಡಲು ಆದೇಶ ನೀಡಿದೆ.
-
News
High Court : ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಖಡಕ್ ಸೂಚನೆ !! ಮತ್ತೆ ನೀಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ
High Court : ಧರ್ಮಸ್ಥಳದಲ್ಲಿ ಸುಮಾರು 12 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾದ ಸೌಜನ್ಯಗಳಿಗಾಗಿ ನ್ಯಾಯ ಒದಗಿಸಲುಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೋರಾಟ ನಡೆಸುತ್ತಿದ್ದಾರೆ.
-
News
High Court : ಮಹಿಳೆಯರ ಫಸ್ಟ್ ನೈಟ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ!! ವಿಡಿಯೋ ವೈರಲ್
High Court : ಹೈಕೋರ್ಟ್ ನ ನ್ಯಾಯಮೂರ್ತಿ ಶ್ರೀಶಾನಂದ( High Court judge Srishananda) ಅವರ ಮಾತುಗಳನ್ನು ಕೇಳಲು ನಾಡಿನ ಜನರು ಕಾತರರಾಗಿ ಕುಳಿತಿರುತ್ತಾರೆ.
-
Pavitra Gowda: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
-
Renukaswamy Case: ಚಿತ್ರದುರ್ಗದ ರೇಣುಕಾ ಸ್ವಾಮಿ(Renukaswamy Case)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ. ಈ ಕುರಿತು ಇದೀಗ ರೇಣುಕಾ ಸ್ವಾಮಿ ತಂದೆ ಪ್ರತಿಕ್ರಿಯಿಸಿದ್ದಾರೆ.
-
Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಈಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
-
Yash Toxic Film: ಯಶ್ ನಟನೆಯ ʼಟಾಕ್ಸಿಕ್ʼ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ಗೆ ತಡೆ ನೀಡಿದೆ. ಟಾಕ್ಸಿಕ್ ಚಿತ್ರತಂಡ ಕಾಯ್ದೆಯನ್ನು ಉಲ್ಲಂಘಿಸಿತ್ತು ಎಂದು ಆರೋಪಿಸಿ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಮಾನ್ಸಸ್ಟರ್ ಮೈಂಸ್ ವಿರುದ್ಧ ರಾಜ್ಯ ಅರಣ್ಯ ಇಲಾಖೆ …
-
Darshan : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್(Darshan ) ಅವರು 131 ದಿನಗಳ ಬಳಿಕ ಜೈಲಿನಿಂದ ಹೊರ ಬರುತ್ತಿದ್ದಾರೆ. ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ.
-
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
