ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Soujanya Rape and Murder) ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ.
Tag:
