ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್-ಕೇಸರಿ ಶಾಲು ವಿವಾದ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಿಜಾಬ್ ವಿವಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಮನವಿ …
Hijab
-
Karnataka State Politics UpdateslatestNews
ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!
ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಕಾರಣ ಸರಕಾರ …
-
ಬೆಂಗಳೂರು : ಹಿಜಾಬ್ ಗೆ ( ಶಿರವಸ್ತ್ರ) ಸಂಬಂಧಿಸಿದಂತೆ ದಾಖಲಿಸಲಾಗಿರುವ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದಲ್ಲಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ಮಹಿಳಾ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಇವರನ್ನುಗಳನ್ನೊಳಗೊಂಡ ಮೂವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೂರ್ಣಪೀಠ …
-
ಬೆಂಗಳೂರು
ಹಿಜಾಬ್ ವಿವಾದ : ಶಾಲಾ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಫೆ.22 ರವರೆಗೆ ಜಾರಿಗೆ ಬರುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ
ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳ ಸುತ್ತಲೂ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಫೆ.22 …
-
Newsಉಡುಪಿದಕ್ಷಿಣ ಕನ್ನಡ
ಹಿಜಾಬ್ ಪ್ರಕರಣ | ಹೈಕೋರ್ಟ್ ನಿಂದ ಮಹತ್ವದ ಸೂಚನೆ | ಹಿಜಾಬ್ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಿದ ಹೈಕೋರ್ಟ್
ಹಿಜಾಬ್ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ನಿನ್ನೆ ಮೊದಲ ದಿನ ಸುದೀರ್ಘ ವಿಚಾರಣೆ ನಡೆದಿದೆ. ಇಂದು ಅದರ ವಿಚಾರಣೆಯನ್ನು ಮುಂದೂಡಿತ್ತು. ಹೈಕೋರ್ಟ್. ಇಂದು ಮಧ್ಯಾಹ್ನ 2.30 ಕ್ಕೆ ಮರುವಿಚಾರಣೆ ಪ್ರಾರಂಭಿಸಿದ ಹೈಕೋರ್ಟ್ ವಾದ ವಿವಾದವನ್ನು ಆಲಿಸಿದ ನಂತರ ವಿಸ್ತ್ರತ ಪೀಠ ನ್ಯಾಯಮೂರ್ತಿಗಳಿಗೆ …
-
News
“ಜೈ ಶ್ರೀರಾಮ್” ಎಂದು ಕೂಗಿದ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ !!
ಮಂಡ್ಯದಲ್ಲಿ ಹಿಂದೂ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಗೆ ಜಮಾತ್ ಉಲೆಮಾ-ಎ-ಹಿಂದ್ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ. ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ …
-
Karnataka State Politics UpdateslatestNews
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯ ಬೆಂಬಲಿಸಿದ ಪ್ರತಾಪ್ ಸಿಂಹ ಟ್ವೀಟ್ ವೈರಲ್
ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರ ಅಳಿಸಲ್ಪಟ್ಟ ಟ್ವೀಟ್ ಒಂದು ವೈರಲ್ ಆಗಿದೆ. ಮಂಡ್ಯ ನಗರದ ಪಿಇಎಸ್ ವಿಜ್ಞಾನ , ಕಲಾ ಮತ್ತು ವಾಣಿಜ್ಯ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಜೈ ಶ್ರೀರಾಂ …
-
ಕರ್ನಾಟಕದಲ್ಲೆಡೆ ಹಿಜಾಬ್ ವಿವಾದ ಹೆಚ್ಚಾಗುತ್ತಿದ್ದು, ಹಿಂಸಾಚಾರ ರೂಪ ಪಡೆದುಕೊಂಡಿದೆ. ಇದರ ನಡುವೆ ಆಲ್ ಇಂಡಿಯಾ AIMM ನಾಯಕ ಅಸಾದುದ್ದೀನ್ ಓವೈಸಿ ಸಹೋದರಿಯರು ಈ ಹೋರಾಟದಲ್ಲಿ ಯಶಸ್ವಿಯಾಗಲಿ ಎಂದು ಹೇಳಿದ್ದಾರೆ. ಜನರು ತಮ್ಮ ದ್ವೇಷ ಸಾಧಿಸುವ ಮತ್ತು ಗುಂಡಿನ ದಾಳಿ ನಡೆಸುವವರ ವಿರುದ್ಧ …
-
News
ಹಿಂಸಾತ್ಮಕ ರೂಪ ಪಡೆದ ಹಿಜಾಬ್-ಕೇಸರಿ ವಿವಾದ!! ಸ್ನೇಹಿತೆಗೆ ಬಲವಂತವಾಗಿ ಕೇಸರಿ ತೊಡಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಚೂರಿ ಇರಿತ
ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದ ನೆರೆಯ ಕೊಡಗು ಜಿಲ್ಲೆಗೂ ಕಾಲಿಟ್ಟಿದ್ದು ಚೂರಿ ಇರಿತದ ಮೂಲಕ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರದ ಕಾಲೇಜೊಂದರಲ್ಲಿ ಕೇಸರಿ ಧರಿಸಲು ಒತ್ತಾಯ ಮಾಡಿದ ಎಂಬ ಕಾರಣಕ್ಕೆ ಅಂತಿಮ ಪದವಿ ವಿದ್ಯಾರ್ಥಿಯ ಮೇಲೆ …
-
ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನಿಗಳದ್ದೇ ಕಾರುಬಾರು. ಮಹಿಳೆಯರಂತೂ ಈ ತಾಲಿಬಾನಿಗಳ ಹಿಡಿತದಿಂದ ಹೊರಬರಲಾಗುವುದಿಲ್ಲ. ಈ ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಳ್ಳುವ ಮುನ್ನ ಎಲ್ಲಾ ಸರಿಯಾಗಿದ್ದಾಗ, ನೀಲಿ ಚಿತ್ರ ತಾರೆಯಾಗಿ 28 ವರ್ಷದ ಯುವತಿ ಮಿಂಚುತ್ತಿದ್ದಳು. ಈಕೆಯೇ ಏಕೈಕ ಪೋರ್ನ್ ಸ್ಟಾರ್ ಯಾಸ್ಮಿನಾ …
