ಇರಾನ್ ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. 9 ವರ್ಷ ದಾಟಿದ ಹೆಣ್ಣುಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಇಲ್ಲದೆ ಕಾಣಿಸಿಕೊಳ್ಳುವುದು ಇರಾನ್ ನಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಇರಾನ್ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್ (Hijab) ಧರಿಸದ ‘ಅಪರಾಧ’ಕ್ಕಾಗಿ ಪೊಲೀಸರು ಇತ್ತೀಚೆಗೆ …
Hijab
-
ಇರಾನ್ನಲ್ಲಿ ಹಿಜಾಬ್ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೆಸೆದು ಬೆಂಬಲ ವ್ಯಕ್ತಪಡಿಸಿದ್ದ ಹದೀಸ್ ನದಾಫಿ ಎಂಬ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೆಲದಿನಗಳ ಹಿಂದೆ ಹಿಜಾಬ್ ಸರಿಯಾಗಿ ಧರಿಸದ ಕಾರಣಕ್ಕೆ ಮೆಹ್ಸಾ ಅಮಿನಿ ಎಂಬ ಯುವತಿಯನ್ನು ಇರಾನ್ …
-
ಕರ್ನಾಟಕದಲ್ಲಿ ಹಿಜಾಬ್ ವಿವಾದ ಭಾರೀ ವಿವಾದ ಉಂಟು ಮಾಡಿದ್ದು ಗೊತ್ತೇ ಇದೆ. ಹಾಗೂ ಈ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈಗ ಈ ಹಿಜಾಬ್ ವಿವಾದ ಈಗ ಕೇರಳದಲ್ಲೂ ಕಾಣಿಸಿಕೊಂಡಿದೆ. ಹಿಜಾಬ್ ಬಿಟ್ಟು ಶಾಲೆಯ ಸಮವಸ್ತ್ರ ಪಾಲಿಸಲು ಸೂಚಿಸಿದ ಶಾಲೆಯ ವಿರುದ್ಧ ಭಾರೀ …
-
ಇರಾನ್ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆಗಳು ಮುಂದುವರೆದಿವೆ. ಈ ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಗಳಲ್ಲಿ ಇದುವರೆಗೆ 75 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ನಾಗರೀಕರು ಇರಾನ್ ಆಡಳಿತದ ವಿರುದ್ಧ ಪ್ರತಿಭಟಿಸುತ್ತಿದ್ದು, ಅಯತೊಲ್ಲಾ ಅಲಿ ಖಮೇನಿ ಅವರನ್ನು ಸರ್ವಾಧಿಕಾರಿ ಎಂದು ಬಣ್ಣಿಸಿದ್ದಾರೆ. ಕಳೆದ …
-
ತೆಹ್ರಾನ್: ಹಿಜಾಬ್ ವಿರೋಧಿ ಚಳವಳಿ ತಾರಕಕ್ಕೆ ಏರುತ್ತಿದೆ. ಕಟ್ಟರ್ವಾದಿ ಮುಸ್ಲಿಮ್ ದೇಶ ಇರಾನ್ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳೆಯರು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಈವರೆಗೆ ಹಿಜಾಬ್ ಹೋರಾಟಗಾರನ್ನು ಗುಂಡು …
-
ಹಿಜಾಬ್ ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹ್ಸಾ ಆಮಿನಿ (22 ) ಎಂಬಾಕೆಯೇ ಮೃತಪಟ್ಟ ಯುವತಿ. ಈಕೆ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿ ತೆಹ್ರಾನ್ಗೆ ಹೋಗುತ್ತಿದ್ದಳು. ಆಕೆ ಹಿಜಾಬ್ ಧರಿಸಿರಲಿಲ್ಲ. ಆಕೆ ಹಿಜಬ್ ಧರಿಸದೇ ಇದ್ದ ಕಾರಣಕ್ಕೆ …
-
latestNews
Hijab : ಹಿಜಾಬ್ ಅರ್ಜಿ ವಿಚಾರಣೆ | ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ, ವಿವಸ್ತ್ರಗೊಳ್ಳುವುದು ಕೂಡಾ ಹಕ್ಕು ! ಜಸ್ಟೀಸ್ ಪ್ರಶ್ನೆಗೆ ಗಲಿಬಿಲಿಗೊಂಡ ಅರ್ಜಿದಾರರು
ಹಿಜಾಬ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟೇಲಿರಿದ ಅರ್ಜಿದಾರರುನ್ಯಾಯಮೂರ್ತಿಗಳ ಪ್ರಶ್ನೆಗೆ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದಾರೆ. ನಿಮ್ಮ ರೀತಿಯಲ್ಲೇ ವಾದ ಮಾಡುವುದಾದರೆ ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ, ವಿವಸ್ತ್ರಗೊಳ್ಳುವುದು ಮೂಲಭೂತ ಹಕ್ಕಾಗಲಿದೆ …
-
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಪ್ರೌಢಶಾಲೆಯೊಂದರಲ್ಲಿ ಓಣಂ ಆಚರಿಸುತ್ತಿರುವ ಕಿರು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಟ್ವೀಟ್ ಮಾಡಿ ‘ಲೈಕ್’ ಬಟನ್ ಒತ್ತಿದ್ದಾರೆ. ಈ ಸ್ವಾರಸ್ಯಕರ ಘಟನೆ ಉತ್ತರ ಕೇರಳ ಜಿಲ್ಲೆಯ …
-
ಶಾಲಾ-ಕಾಲೇಜುಗಳಲ್ಲಿ ಮಾರ್ಚ್ 15ರಂದು ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಶಿಕ್ಷಣ ಇಲಾಖೆಯಿಂದ ಶಾಲಾ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸೋ ಸಂಬಂಧ ಹೊರಡಿಸಿದ್ದಂತ ಆದೇಶವನ್ನು ಎತ್ತಿ ಹಿಡಿದಿತ್ತು. ಈ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ …
-
ದಕ್ಷಿಣ ಕನ್ನಡ
ಮಂಗಳೂರು : ಮತ್ತೆ ಭುಗಿಲೆದ್ದ ‘ಹಿಜಾಬ್’ ವಿವಾದ | ಕಾಲೇಜಿನಿಂದ ಶೇ.16 ವಿದ್ಯಾರ್ಥಿನಿಯರಿಂದ ಟಿಸಿ ವಾಪಾಸ್!!!
ಮಂಗಳೂರು : ಅಂತೂ ಇಂತೂ ಅಲ್ಪ ಮಟ್ಟಿಗೆ ತಣ್ಣಗಾಗಿದ್ದ ಹಿಜಾಬ್ ವಿವಾದ ಈಗ ಮತ್ತೆ ಶುರುವಾಗಿದೆ. ಹೈಕೋರ್ಟ್ ಆದೇಶ ನೀಡಿದ ನಂತರ, ಬುರ್ಖಾಗೆ ಮತ್ತೆ ಅವಕಾಶವಿಲ್ಲವೆಂದರೂ, ಕಾಲೇಜಿನಿಂದ ಶೇ.16 ರಷ್ಟು ವಿದ್ಯಾರ್ಥಿನಿಯರು ಟಿಸಿ ವಾಪಾಸ್ ಪಡೆದ ಘಟನೆ ನಡೆದಿದೆ. ಹಿಜಾಬ್ ವಿವಾದದಿಂದಾಗಿ …
