ಮಂಗಳೂರು : ಹಿಜಾಬ್ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ. ಬಂದಿರುವ ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಅನುಮತಿ ಸಿಕ್ಕಿದೆ. …
Hijab
-
InterestinglatestNews
BIG NEWS । ಈ ಕಟ್ಟರ್ ಮುಸ್ಲಿಂ ರಾಷ್ಟ್ರದಲ್ಲಿ ಶುರುವಾಗಿದೆ NO ಹಿಜಾಬ್ ಹೋರಾಟ ; ಹಿಜಾಬ್ ಗಾಳಿಯಲ್ಲಿ ತೇಲಿ ಬಿಟ್ಟು ಸಕತ್ ಡ್ಯಾನ್ಸ್ ಮಾಡಿದ ಮುಸ್ಲಿಂ ಲಲನೆಯರು
ಹಿಜಾಬ್ ನಮ್ಮ ಹಕ್ಕು, ಹಿಜಾಬ್ ಇಲ್ಲದೆ ನಾವು ಬೀದಿಗೆ ಇಳಿಯುವುದಿಲ್ಲ ಎಂದು ಭಾರತದಲ್ಲಿ ಪ್ರತಿಭಟನೆಗಳು ನಡೆದಿವೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಲೆಕ್ಕಿಸದೆ ಹಿಜಾಬ್ ಬೇಕೇ ಬೇಕು ಎಂದು ಪಟ್ಟು ಹಿಡಿದು ವಾಪಸ್ ಮನೆಗೆ ತೆರಳಿ ಪ್ರತಿಭಟನೆ ಮಾಡಿರುವ ಘಟನೆ ಇಡೀ ಕರ್ನಾಟಕದಲ್ಲೇ ಸದ್ದು …
-
ಮಂಗಳೂರು: ‘ಹಿಜಾಬ್ ನಮ್ಮ ಹಕ್ಕು’ ಎಂದು ಹೋರಾಟ ನಡೆಸಿ, ಹಿಜಾಬ್ ಧರಿಸದೆ ತರಗತಿಗೂ ಬರಲ್ಲ ಪರೀಕ್ಷೆನೂ ಬರೆಯಲ್ಲ ಎಂದು ಹೋರಾಟ ನಡೆಸಿದ್ದ ವಿದ್ಯಾರ್ಥಿಗಳು ಇದೀಗ ಕಂಪ್ಲೇಂಟ್ ಚೇಂಜ್ ಆಗಿ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಹೌದು. ಅಂದು ಅದೆಷ್ಟೇ ಬುದ್ಧಿ …
-
ಇಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲ. ಪ್ರತಿದಿನ ಶೋಷಣೆ ನಡೆಯುತ್ತಲೇ ಇದೆ. ಹೌದು. ಅಫ್ಘಾನಿಸ್ತಾನದಲ್ಲಿ ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಾಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್ನ ಧಾರ್ಮಿಕ ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ನಗರದಾದ್ಯಂತ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!
ಉಪ್ಪಿನಂಗಡಿ: ಹೈಕೋರ್ಟ್ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ …
-
ಪುತ್ತೂರು: ಹೈಕೋರ್ಟ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಆದೇಶದ ವಿರುದ್ಧ ಹಿಜಾಬ್ ಪರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಇನ್ನು ಮುಂದೆ ಸಸ್ಪೆಂಡ್ ಮಾಡಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ …
-
ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ . ಹೌದು.ಹಿಜಾಬ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಹಿಜಾಬ್ ವಿವಾದ ವರದಿ ಮಾಡಲು ಹೋದ ಪತ್ರಕರ್ತರ ವಿರುದ್ದ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ
ಮಂಗಳೂರು : ಉಪ್ಪಿನಂಗಡಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕುರಿತು ನಡೆಯುತ್ತಿರುವ ಘಟನೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಲ್ಲಿ ಮಾಹಿತಿ ಪಡೆಯಲು ತೆರಳಿದ್ದ ಪತ್ರಕರ್ತರ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಿಗ್ಭಂಧನ ವಿಧಿಸಿ, ಅವರ ಮೊಬೈಲ್ ಕಸಿದುಕೊಂಡು ನಂತರ ಅದರಲ್ಲಿದ್ದ …
-
ದಕ್ಷಿಣ ಕನ್ನಡ
ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿಯರು | ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು
ಮಂಗಳೂರು: ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್ ವಿವಾದ ಮುಂದುವರಿದಿದೆ. ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಪ್ರಕರಣ!! ಉಪ್ಪಿನಂಗಡಿ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲು
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲದಿದ್ದರೂ ಹಿಜಾಬ್ ಗಾಗಿ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ ಬೆನ್ನಲ್ಲೇ ನಡೆದ ಪ್ರತಿಭಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ …
