Kolluru: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.
Tag:
hill collapse
-
Mangalore: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಮಣ್ಣಗುಡ್ಡ ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿದೆ.
-
News
Karwara: ಕಾರವಾರ: ಕೊಡಸಳ್ಳಿ ವಿದ್ಯುತ್ಗಾರದ ಬಳಿ ಗುಡ್ಡ ಕುಸಿತ: ರಸ್ತೆ ಸಂಚಾರ ಬಂದ್
by Mallikaby MallikaKarwara: ಮಳೆ ಹೆಚ್ಚಾಗಿ ಬೀಸುತ್ತಿರುವ ಕಾರಣ ಕಾರವಾರ ತಾಲೂಕಿನ ಕದ್ರಾ ಬಳಿಯ ಬಾಳೆ ಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತ ಉಂಟಾಗಿದ್ದು, ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ಕಡಿತಗೊಂಡಿದೆ.
-
-
-
UttaraKannada: ಬೆಂಜ್ ಕಾರು ಮಣ್ಣಿನಡಿ ಸಿಲುಕಿದ್ದು, ಇದರ ಲೊಕೇಶನ್ ಅನ್ನು ತಜ್ಞರು ಪತ್ತೆ ಮಾಡಿದ್ದಾರೆ. ಈ ಮೂಲಕ ಮಣ್ಣಿನಡಿಯಲ್ಲಿ ಬೆಂಜ್ ಕಾರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
-
News
Uttar Kannada: ಭಾರೀ ಮಳೆಯ ಕಾರಣ, ರಾಷ್ಟ್ರೀಯ ಹೆದ್ದಾರಿ ಮೇಲೆ ಕುಸಿದ ಗುಡ್ಡ; 7 ಜನರ ದುರ್ಮರಣ, ನದಿಗೆ ಬಿದ್ದ ಎರಡು ಗ್ಯಾಸ್ ಟ್ಯಾಂಕರ್
Uttar Kannada: ಶಿರೂರು ಬಳಿಯ ಹೆದ್ದಾರಿ ಸಮೀಪ ಬೃಹತ್ ಗುಡ್ಡ ಕುಸಿದಿದ್ದು, ಏಳು ಜನ ಮೃತ ಹೊಂದಿರುವುದಾಗಿ ವರದಿಯಾಗಿದೆ.
-
News
Kumta Rain: ಧಾರಾಕಾರವಾಗಿ ಸುರಿದ ಮಳೆಗೆ ಗುಡ್ಡ ಕುಸಿತ, ಮದುವೆ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು !
by ವಿದ್ಯಾ ಗೌಡby ವಿದ್ಯಾ ಗೌಡನಿನ್ನೆ (ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಗುಡ್ಡ ಕುಸಿದು ಮನೆ ಮೇಲೆ ಬಂಡೆ ಕಲ್ಲು ಅಪ್ಪಳಿಸಿದ ಘಟನೆ ನಡೆದಿದೆ.
