ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಅಯ್ಯಪ್ಪ ಭಕ್ತರಿಗೆ ವಿಮಾನದಲ್ಲಿ ಇರುಮುಡಿ ಕಟ್ಟು ಒಯ್ಯಲು ನಿಷೇಧವಿತ್ತು. ಆದರೆ ಇದೀಗ ಅದಕ್ಕೆ ಅನುಮತಿ ದೊರಕಿದೆ. ಇನ್ನೂ ಭಕ್ತಾದಿಗಳು ಇರುಮುಡಿ ಕಟ್ಟಿನೊಂದಿಗೆ ನಿರಾಳವಾಗಿ ಶಬರಿಮಲೆಗೆ ತೆರಳಬಹುದಾಗಿದೆ. ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ವಿಮಾನದ ‘ಕ್ಯಾಬಿನ್ …
Tag:
