ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಂದು ಬೆಳಗ್ಗೆ 4.30 ಆಸುಪಾಸಿನಲ್ಲಿ ನಡೆದಿದೆ ಎನ್ನಲಾಗಿದೆ. ಕೆಲ ಬಲ್ಲ ಮೂಲಗಳ ಪ್ರಕಾರ …
Hindu temple
-
ದಿನಂಪ್ರತಿ ಲವ್ ಜಿಹಾದ್ ಪ್ರಕರಣಗಳು ತೆರೆಮರೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಮತಾಂತರದ ನೆಪದಲ್ಲಿ ಹೆಣ್ಣಿನ ಭಾವನೆಯ ಜೊತೆಗೆ ಆಟವಾಡಿ ಭೀಕರ ಕೃತ್ಯ ಎಸಗಿ ಆಕೆಯನ್ನು ಕೊಲೆ ಮಾಡಲು ಹಿಂದು ಮುಂದು ನೋಡಲಾರರು ಎಂಬುದಕ್ಕೆ ನಿದರ್ಶನಗಳು ಕೂಡ ನಮ್ಮ ಕಣ್ಣ ಮುಂದೆಯೇ ಇವೆ. ಪ್ರೀತಿ …
-
ಶಬರಿಮಲೆ ಅಯ್ಯಪ್ಪನ ದೇವಸ್ಥಾನದಲ್ಲಿ ಸುರಿಯುತ್ತಿದೆ ಮಳೆ. ಆದರೂ ಭಕ್ತಾದಿಗಳು ಸಂಖ್ಯೆಯಲ್ಲಿ ನೂಕುನುಗ್ಗಲು ಉಂಟಾಗಿ ಕಳೆದ 3 ದಿನದಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ಮಂದಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪನ ದೇವಸ್ಥಾನವನ್ನು ಕಳೆದ ಬುಧವಾರ ಸಂಜೆ ಮಂಡಲ ಪೂಜೆಗಾಗಿ …
-
ದಕ್ಷಿಣ ಕನ್ನಡ
ಪುತ್ತೂರು:ಸದಾ ಹನುಮಂತನನ್ನು ತಬ್ಬಿಕೊಂಡಿರುವ ಶ್ರೀ ರಾಮ ‘ಸಲಿಂಗ ಕಾಮಿ’ ಅನ್ನಿಸುತ್ತೆ!! ಹಿಂದೂ ದೇವರ ಅವಹೇಳನ ನಡೆಸಿದ ಕಾಂಗ್ರೆಸ್ ಐಟಿ ಸೆಲ್ ಪದಾಧಿಕಾರಿಗಳ ವಿರುದ್ಧ ದೂರು
ಹಿಂದೂ ದೇವರಾದ ಶ್ರೀರಾಮ,ಸೀತೆ ಹಾಗೂ ಹನುಮಂತನನ್ನು ಆಶ್ಲೀಲವಾಗಿ ಅವಹೇಳನ ಮಾಡಿ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಹೆಚ್ಚಿಸಿ ಸಾಮಾಜಿಕ ಆಶಾಂತಿ ಮೂಡಿಸಿರುವ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ನ ಕಾರ್ಯದರ್ಶಿಯಾದ ಶೈಲಜಾ ಅಮರನಾಥ್,ಪ್ರೀತು ಶೆಟ್ಟಿ ಅಲಿಯಾಸ್ …
-
ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆಯುತ್ತಲೇ ಇದೆ. ಅಂತೆಯೇ ಇದೀಗ ಪೂಜಾ ಸ್ಥಳಗಳ ಮೇಲೆ ದಾಳಿಗಳು ಮುಂದುವರೆದಿದ್ದು, ಇಲ್ಲಿನ ಒರಂಗಿ ಪ್ರದೇಶದಲ್ಲಿರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ಮಾರಿ ಮಾತಾ …
-
ಹಿಂದೂ ದೇವಸ್ಥಾನದ ಎದುರು ಗೋಮಾಂಸ ನೇತು ಹಾಕಿ ದುಷ್ಕೃತ್ಯ ಮೆರೆದಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದಲ್ಲಿನ ಹಟಿಬಂಧ ಉಪಜಿಲಾ ಜಿಲ್ಲೆಯಲ್ಲಿನ ಗಂಡುಕುರಿ ಎಂಬ ಹಳ್ಳಿಯಲ್ಲಿಯೇ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗಿದ್ದಾರೆ. ಹಸಿ ಗೋಮಾಂಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಆ ಚೀಲವನ್ನು ದೇವಾಲಯದ …
