Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
Tag: