ಪುತ್ತೂರು: ಹಿಂದೂ ಸಂಘಟನೆಗಳ ಯುವ ನಾಯಕ, ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ್ ಈಶ್ವರಮಂಗಲ ಅವರಿಗೆ ಕೊಲೆ ಬೆದರಿಕೆ ಬಂದು ಪೊಲೀಸ್ ದೂರು ನೀಡಿದ್ದರೂ ಪೊಲೀಸರು ಯಾವ ಕ್ರಮವೂ ಜರುಗಿಸದೆ ಇರುವುದು ಪ್ರಶ್ನೆಗೆ ಕಾರಣವಾಗಿದೆ. ಪುತ್ತೂರು ನಗರದಲ್ಲಿ ಹಿಂದೂ ಪರ ಸಂಘಟನೆಗಳಲ್ಲಿ …
Hindu
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮುಸ್ಲಿಂ ಸಂಘಟನೆ ಕರೆ ನೀಡಿದ್ದ ಬಂದ್ ನ ಹಿನ್ನೆಲೆ!! ಅಪೋಲೋ ಟಯರ್ ಶಾಪ್ ನ ಆರು ಮಂದಿ ಹಿಂದೂ ಯುವಕರು ಕೆಲಸದಿಂದ ವಜಾ!!
ಬೆಳ್ತಂಗಡಿ: ಹಿಜಾಬ್ ವಿವಾದದ ಬಗೆಗಿನ ಹೈಕೋರ್ಟ್ ತೀರ್ಪಿನ ವಿರುದ್ಧ ಮಾರ್ಚ್ 17 ರಂದು ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಮಾಡಲು ಕರೆ ನೀಡಿದ್ದು, ಮುಸ್ಲಿಂ ಸಮುದಾಯ ಉತ್ತಮವಾಗಿ ಪ್ರತಿಕ್ರಿಯೆ ನೀಡಿತ್ತು. ಆದರೆ ಬೆಳ್ತಂಗಡಿ ಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಪೋಲೋ ಟೈಯರ್ …
-
News
ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ !! | 2.5 ಕೋಟಿ ಮೌಲ್ಯದ ಜಾಗ ನೀಡಿ ಕೋಮು ಸೌಹಾರ್ದತೆ ಮೆರೆದ ಉದ್ಯಮಿ
ದೇಶದಲ್ಲಿ ಕೆಲವೊಮ್ಮೆ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇದಕ್ಕೆ ಉದಾಹರಣೆಯಾಗಿ, ಬಿಹಾರದ ಮುಸ್ಲಿಂ ಕುಟುಂಬವೊಂದು ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ. ರಾಜ್ಯದ ಪೂರ್ವ ಚಂಪಾರಣ್ …
-
ದಕ್ಷಿಣ ಕನ್ನಡ
ಪುತ್ತೂರು: ಕಾಲೇಜಿಗೆ ರಜೆ ಇದ್ದರೂ ಅನ್ಯ ಕೋಮಿನ ಯುವಕರೊಂದಿಗೆ ಬಸ್ ಸ್ಟಾಂಡ್ ನಲ್ಲಿ ಚಕ್ಕಂದ!! ಹಿಂದೂ ಯುವತಿಯರಿಗೆ ಸಂಘಟನೆಯ ಕಾರ್ಯಕರ್ತರಿಂದ ಪೋಷಕರ ಸಮ್ಮುಖದಲ್ಲಿ ಎಚ್ಚರಿಕೆ
ಪುತ್ತೂರು: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ,ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ವಿಷಯ ಗಮನಕ್ಕೆ ಬಂದ ಕೂಡಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು …
-
Breaking Entertainment News Kannada
ಪ್ರತಿಯೊಬ್ಬ ದೇಶಭಕ್ತನೂ ನೋಡಲೇಬೇಕಾದ ಸಿನಿಮಾವಿದು !! | ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದೌರ್ಜನ್ಯಗಳ ಕರಾಳ ಮುಖ ತೆರೆದಿಡುತ್ತದೆ “ದಿ ಕಾಶ್ಮೀರ್ ಫೈಲ್ಸ್”
ದೇಶದ ಪ್ರತಿಯೊಬ್ಬ ಪ್ರಜೆಯೂ ನೋಡಲೇಬೇಕಾದ ಸಿನಿಮಾವಿದು. ಈ ಚಿತ್ರ ನೋಡುತ್ತಿದ್ದರೆ ಅವನು ನಿಜವಾದ ದೇಶಭಕ್ತನೇ ಆಗಿದ್ದಲ್ಲಿ ಆತನ ರಕ್ತ ಖಂಡಿತವಾಗಿಯೂ ಕುದಿಯುತ್ತದೆ ಮತ್ತು ಅಷ್ಟೇ ನೋವು ಹೊರಬರುತ್ತದೆ. ಅಂತಹ ಚಿತ್ರ ಇದೀಗ ದೇಶದಲ್ಲೆಡೆ ಜನಪ್ರಿಯವಾಗುತ್ತಿದೆ. ಹೌದು. ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ …
-
News
ಅನ್ಯಧರ್ಮದ ಯುವತಿಯನ್ನು ವಿವಾಹವಾದ ಹಿಂದೂ ಯುವಕನ ಬರ್ಬರವಾಗಿ ಕೊಲೆ!! ರಾತ್ರೋ ರಾತ್ರಿ ಕೊಂದು ದುಷ್ಕರ್ಮಿಗಳು ಪರಾರಿ
ಅನ್ಯಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾದ ಕಾರಣಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ನಗರದ ಪಿ.ಎನ್.ಟಿ ಕ್ವಾಟ್ರಸ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರೀತಮ್ ಎಂದು ಗುರುತಿಸಲಾಗಿದೆ. ಮೃತ ಪ್ರೀತಮ್ ಕೆಲ ತಿಂಗಳುಗಳ ಹಿಂದೆ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ …
-
ದಕ್ಷಿಣ ಕನ್ನಡ
ಬಂಟ್ವಾಳ: ಮಸೀದಿಯ ವಠಾರದಲ್ಲಿ ಚೂರಿ ಹಿಡಿದು ನಿಂತಿದ್ದ ಅಪರಿಚಿತ ವ್ಯಕ್ತಿ!!ಧರ್ಮಗುರುಗಳ ಹತ್ಯೆ ನಡೆಸಲು ಸಂಚು ರೂಪಿಸಿರುವ ಅನುಮಾನ !!?
ಬಂಟ್ವಾಳ: ಮಧ್ಯರಾತ್ರಿ ಹರಿತವಾದ ಚೂರಿ ಹಿಡಿದು ಅಕ್ರಮವಾಗಿ ಮಸೀದಿ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಗ್ಗೆ ಘಟನೆಯು ತಾಲೂಕಿನ ಬಿ. ಮೂಡ ಗ್ರಾಮದ ಮುಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ನಡೆದಿದೆ. ಪೊಲೀಸರ ವಶದಲ್ಲಿರುವ ಆರೋಪಿಯನ್ನು ಬಾಬು …
-
ದಕ್ಷಿಣ ಕನ್ನಡ
ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!?
ಧರ್ಮಸ್ಥಳ: ಇಲ್ಲಿನ ಹಿಂದೂ ನಾಯಕರೊಬ್ಬರ ಹೆಸರು ಕಳೆದ ಎರಡು ದಿನಗಳಿಂದ ಹೆಚ್ಚು ಪ್ರಚಲಿತದಲ್ಲಿರುವುದು ಜನತೆಯನ್ನು ಆತಂಕಕ್ಕೆ ತಳ್ಳಿದೆ. ಸದಾ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಪ್ರಭಾವ ಮೆರೆದಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಭಾಸ್ಕರ್ ಧರ್ಮಸ್ಥಳ ವಿರುದ್ಧ ಈಗ ಕಾರ್ಯಕರ್ತರೇ …
-
ಉಡುಪಿದಕ್ಷಿಣ ಕನ್ನಡ
ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ ಮದುವೆಗೆ ಒತ್ತಾಯ
ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ. ತಾಲೂಕಿನ ನಡ ಎಂಬ ಗ್ರಾಮೀಣ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಹಿಂದೂ ಯುವತಿ-ಮುಸ್ಲಿಂ ಯುವಕ ದೇವಾಲಯವೊಂದರಲ್ಲಿ ಮದುವೆ!! ತಡವಾಗಿ ಬೆಳಕಿಗೆ ಬಂದ ಪ್ರಕರಣ-ಹಿಂದೂ ಸಂಘಟನೆಗಳಿಂದ ಆಕ್ರೋಶ
ಬೆಳ್ತಂಗಡಿ: ಇಲ್ಲಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿನ ಸತ್ಯನಾರಾಯಣ ದೇವಾಲಯದಲ್ಲಿ ಸ್ಥಳೀಯ ಹಿಂದೂ ಯುವತಿಯೊಬ್ಬಳ ವಿವಾಹವು ಉಡುಪಿ ಜಿಲ್ಲೆಯ ಮುಸ್ಲಿಂ ಯುವಕನೊಂದಿಗೆ ನಡೆದ ಬಗ್ಗೆ ವರದಿಯಾಗಿದ್ದು, ತಡವಾಗಿ ಬೆಳಕಿಗೆ ಬಂದ ವಿಷಯ ತಿಳಿದ ಕೂಡಲೇ ಹಿಂದೂ ಸಂಘಟನೆಗಳು ಘಟನೆಯ ಬಗ್ಗೆ ಕಿಡಿಕಾರಿದೆ. …
