Shayan Ali: ಪಾಕಿಸ್ತಾನದ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್ ಇಸ್ಲಾಂ ಧರ್ಮಕ್ಕೆ ಗುಡ್ ಬೈ ಹೇಳಿ, ಈಗ ಹಿಂದು ಧರ್ಮಕ್ಕೆ ಮತಾಂತರವಾಗಿದ್ದಾರೆ
Hinduism
-
News
Astro Tips : ನಿಮ್ಮ ಮನೆಯ ನಕಾರಾತ್ಮ ಶಕ್ತಿ ಹೋಗಲಾಡಿಸಬೇಕೇ? ಇಲ್ಲಿದೆ ಸುಲಭ ಪರಿಹಾರ!!
by ಕಾವ್ಯ ವಾಣಿby ಕಾವ್ಯ ವಾಣಿಕರ್ಪೂರ, ಪೂಜೆಯಲ್ಲಿ ಬೆಳಗಿಸಲು ಬಳಸುವ ಚಿಕ್ಕ ಅರೆಪಾರದರ್ಶಕ ಬಿಳಿ ಬಿಲ್ಲೆಯಾಗಿದ್ದರೂ ಸಹ ಇದರ ಬಳಕೆ ಅಪರಿಮಿತವಾಗಿದೆ.ವಾಸ್ತು(Vastu )ಶಾಸ್ತ್ರ ಪ್ರಕಾರ ಕರ್ಪೂರವನ್ನು ಯಾವ ರೀತಿಯಾಗಿ ಬಳಸಬಹುದು ಎಂದು ಸಂಪೂರ್ಣವಾಗಿ ತಿಳಿಸಲಾಗಿದೆ. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
-
Karnataka State Politics UpdateslatestNewsಬೆಂಗಳೂರು
BIGG NEWS : ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿ ಇರುವುದನ್ನ ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ ಸಮರ್ಥನೆ
ಬೆಂಗಳೂರು: ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡರು. ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ …
-
Karnataka State Politics UpdatesNews
ಹಿಂದೂ ಧರ್ಮ ಅನ್ನೋದು ಇಲ್ಲ, ಅದೊಂದು ಬಳುವಳಿ – ಬಿಜೆಪಿ ಶಾಸಕ ರಮೇಶ್ ಕತ್ತಿ ಹೇಳಿಕೆ
‘ಹಿಂದೂ’ ಪದದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಕುರಿತು ಇದೀಗ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ಮಾಜಿ ಸಂಸದ ರಮೇಶ್ ಕತ್ತಿ ಅವರ ಹೇಳಿಕೆಯ ವಿಡಿಯೋವೊಂದು ವೈರಲ್ …
-
ಭಾರತದಲ್ಲಿ ಮದುವೆ, ವಿಚ್ಛೇದನ, ದತ್ತು ತೆಗೆದುಕೊಳ್ಳುವಿಕೆ, ಉತ್ತರಾಧಿಕಾರ ಮುಂತಾದ ವೈಯಕ್ತಿಕ ಕಾನೂನುಗಳು ಎಲ್ಲಾ ನಾಗರಿಕರಿಗೂ ಒಂದೇ ಆಗಿರಬೇಕು ಎಂದು ‘ ಏಕರೂಪ ನಾಗರಿಕ ಸಂಹಿತೆ’ ಯನ್ನು ಬಿಜೆಪಿ ಪ್ರಸ್ತಾಪ ಮಾಡಿದೆ. ಈ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿಯು ಹೌಹಾರಿದ್ದಾರೆ. ಗುಜರಾತ್ …
-
Breaking Entertainment News KannadaKarnataka State Politics Updates
ಸ್ಯಾಂಡಲ್ ವುಡ್ ಬ್ಯೂಟಿ ಕ್ವೀನ್ ನಿಂದ ಹಿಂದೂಯಿಸಂ ಮತ್ತು ಹಿಂದುತ್ವದ ಬಗ್ಗೆ ಪಾಠ | ಗರಂ ಆದ ಜನರಿಂದ ರಮ್ಯಾಗೆ ಮೇಲಿಂದ ಮೇಲೆ ಕಾಮೆಂಟ್ ಗಳ ಚಾಟಿ ಏಟು !
by ಹೊಸಕನ್ನಡby ಹೊಸಕನ್ನಡಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಹಿಂದುತ್ವ ಮತ್ತು ಹಿಂದೂಯಿಸಂ ಬಗ್ಗೆ ಅವರು ನೀಡಿರುವ ವ್ಯಾಖ್ಯೆ ಇದೀಗ ಸಾಮಾಜಿಕ ತಾಣದಲ್ಲಿ ಪರ, ವಿರೋಧದ ಚರ್ಚೆಗೆ ಕಾರಣವಾಗಿದೆ. ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ …
