ಹಿಂದೂಗಳು ಮುಸ್ಲಿಮರ ಹಾಗೆ ಸಣ್ಣ ವಯಸ್ಸಿಗೆ ಮದುವೆ ಮಾಡಿಕೊಳ್ಳಬೇಕು. ಅವರು ಕೂಡ ‘ಮುಸ್ಲಿಂ ಸೂತ್ರ’ವನ್ನುಅಳವಡಿಸಿಕೊಳ್ಳಬೇಕು. ಹಿಂದೂಗಳು 40 ವರ್ಷದ ನಂತರ ಮದುವೆಯಾದರೆ ಮಕ್ಕಳಾಗುವುದು ಹೇಗೆ? ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದರು. ದೇಶದಲ್ಲಿ …
Tag:
