Basanagouda Patil Yatnal: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ಬೆನ್ನಲ್ಲೇ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Hindutva
-
Entertainment
Actor Ahimsa Chetan : ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಪ್ರಕರಣ: ನಟ ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ!
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ನಟ ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ(Actor Chetan Judicial Custody) ಮಾಡಲಾಗಿದೆ.
-
ಕರ್ನಾಟಕ ಸಾಂಸ್ಕೃತಿಕ ಕಲೆ, ಸಾಹಿತ್ಯ, ಸಂಸ್ಕೃತಿಯ ಪಸರಿಸುವ ನೆಲೆಬೀಡು ಎಂದರೆ ತಪ್ಪಾಗದು. ಕರ್ನಾಟಕ ಹಬ್ಬದ ಆಚರಣೆಯಲ್ಲಿ ತನ್ನದೆ ಆದ ವೈಶಿಷ್ಟ್ಯ ಹೊಂದಿದೆ. ಹಿಂದೂ ಧರ್ಮದ ಪ್ರಕಾರ ಪ್ರತಿಯೊಂದು ಹಬ್ಬದ ಆಚರಣೆಯಲ್ಲಿ ಕೂಡ ಅದರದ್ದೇ ಆದ ಮಹತ್ವವಿದೆ. ಭಾರತದಲ್ಲಿ ಹಿಂದೂ, ಕ್ರೈಸ್ತ, ಜೈನ, …
-
ಅಮೃತ ಮಹೋತ್ಸವದ ದಿನದಂದೆ ಮತ್ತಿಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತವಾಗಿದೆ. ದಿನೇ ದಿನೇ ಉದ್ವಿಗ್ನಗೊಳ್ಳುತ್ತಿರುವ ಹಿಂದೂ-ಮುಸ್ಲಿಂ ವಿವಾದದ ನಡುವೆ, ಒಂದೊಂದೇ ದಾಳಿ ಹೆಚ್ಚಾಗುತ್ತಿದೆ. ಇದೀಗ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಹೌದು. ಸಾವರ್ಕರ್ …
-
Interestinglatest
ಭ್ರಷ್ಟರಿಗೆ ಮಾತ್ರ ಬಿಜೆಪಿ ಬಾಗಿಲು ತೆಗೆಯುತ್ತದೆ, ಪ್ರಾಮಾಣಿಕ ಹಿಂದುತ್ವವಾದಿಗಳಿಗೆ ಅಲ್ಲ – ಪ್ರಮೋದ್ ಮುತಾಲಿಕ್
ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಮಾತ್ರ ಬಿಜೆಪಿ ಬಾಗಿಲು ತೆಗೆಯುತ್ತದೆ. ಪ್ರಾಮಾಣಿಕ ಹಿಂದುತ್ವವಾದಿಗಳಿಗೆ ಬಿಜೆಪಿಯಲ್ಲಿ ಪ್ರವೇಶ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು,ಲೂಟಿ ಮಾಡೋದ್ರಲ್ಲೇ ನಮ್ಮ ದೇಶ ನಡೆಯುತ್ತಿದೆ. ಇದನ್ನು ತಡೆಯುವ ಶಕ್ತಿ …
-
ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ. ಹಲ್ಲೆಗೊಳಗಾದ ಹಿಂದೂ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ …
-
Breaking Entertainment News KannadaInteresting
BIG NEWS : ಸಿಗರೇಟು ಸೇದುತ್ತಿರುವ ಕಾಳಿ ದೇವಿ, ಚಿತ್ರದ ಪೋಸ್ಟರ್ ಹುಟ್ಟುಹಾಕಿದೆ ಆಕ್ರೋಶ
ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್, ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ. ಲೀನಾ ಇತ್ತೀಚೆಗೆ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದು ಅಗಾ ಖಾನ್ ಮ್ಯೂಸಿಯಂನಲ್ಲಿ …
-
ಬೆಳ್ತಂಗಡಿ: ಹಿಂದೂ ರುದ್ರಭೂಮಿಯ ನಾಮಫಲಕ ಧ್ವಂಸ ಮಾಡಿರುವ ಘಟನೆ ಮಡಂತ್ಯಾರು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಂಜಲ್ ಪಲ್ಕೆ ಎಂಬ ಪ್ರದೇಶದಲ್ಲಿ ಹಾಕಲಾಗಿರುವ ಹಿಂದೂ ರುದ್ರಭೂಮಿ ನಾಮಫಲಕವನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹಾನಿಗೊಳಿಸಿದ್ದಾರೆ. ಇದನ್ನು ತಿಳಿದ ತಕ್ಷಣ ಹಿಂದೂ ಮುಖಂಡರು …
-
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಲಕ್ನೋ ಹಾಗೂ ಉನ್ನಾವೋದಲ್ಲಿರುವ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಎಚ್ಚೆತ್ತ ಪೊಲೀಸರು ಕೆಲವೇ ಗಂಟೆಗಳ ಬಳಿಕ ಇಂದು ಬೆಳಗ್ಗೆ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಲಕ್ನೋ ಠಾಣಾ ಪೊಲೀಸರು, ಬಾಂಬ್ ಬೆದರಿಕೆಗೆ …
-
FashionInterestinglatestಸಾಮಾನ್ಯರಲ್ಲಿ ಅಸಾಮಾನ್ಯರು
ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ ‘ಜೈ ಶ್ರೀರಾಮ್’ ಎಂದು 32200 ಬಾರಿ ಬರೆದ ಕೈಮಗ್ಗ ವ್ಯಾಪಾರಿ
ಯಾವುದೇ ಒಂದು ಕೆಲಸವನ್ನು ಶ್ರದ್ಧೆ, ಭಕ್ತಿಯಿಂದ ಮಾಡಿದರೆ ಮಾತ್ರ ಅದು ಯಶಸ್ಸು ಕಾಣಲು ಸಾಧ್ಯ. ಅಂತೆಯೇ ಇಲ್ಲೊಬ್ಬ ಶ್ರೀರಾಮನ ಭಕ್ತ ತನ್ನ ಅಭಿಮಾನವನ್ನು,ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆಯುವ ಮೂಲಕ ಪ್ರದರ್ಶಿಸಿದ್ದು,ಇದೀಗ ಇದರ ಚಿತ್ರಗಳು ವೈರಲ್ …
