Hit and Run: ನಗರದಲ್ಲಿ ಹಿಟ್ ಆಂಡ್ ರನ್ಗೆ ಪದವೀಧರೆಯೊಬ್ಬಳು ಸಾವಿಗೀಡಾಗಿರುವ ಘಟನೆ ಬೂದಿಗೆರೆ ವೃತ್ತದ ಬಳಿ ನಡೆದಿದೆ.
Hit and Run Case
-
ಉಡುಪಿ
Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಬಿಡುಗಡೆ
by ಕಾವ್ಯ ವಾಣಿby ಕಾವ್ಯ ವಾಣಿUdupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. …
-
Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.
-
Pune Hit and Run: ಶಿಕ್ಷಣದ ಕೇಂದ್ರ ಬಿಂದು ಎಂದು ಪರಿಗಣಿಸಲಾಗಿರುವ ಪುಣೆ ನಗರದ ಕಲ್ಯಾಣಿನಗರ ಪ್ರದೇಶದಲ್ಲಿ ಕೆಲವು ತಿಂಗಳ ಹಿಂದೆ ಭೀಕರ ಅಪಘಾತ (Porsche Car Accident) ಸಂಭವಿಸಿತ್ತು. ಪೋರ್ಷೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಇದೀಗ ಬೆಳಕಿಗೆ …
-
Accident: ಇತ್ತೀಚಿಗೆ ‘ಹಿಟ್ ಅ್ಯಂಡ್ ರನ್’ ಕೇಸ್ ಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಅಪಘಾತದಲ್ಲಿ (Accident)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ …
-
ದಕ್ಷಿಣ ಕನ್ನಡ
ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು| ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರುಆಸ್ಪತ್ರೆಗೆ ದಾಖಲು
ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು(Hit and run case )ಸ್ಕೂಟರ್ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.
-
latestNewsದಕ್ಷಿಣ ಕನ್ನಡ
ಮಂಗಳೂರು : ಭೀಕರ ಅಪಘಾತ ಪ್ರಕರಣ, ಇಬ್ಬರ ಸಾವು! Mad In Kudla ಖ್ಯಾತಿಯ ತುಳು ಸ್ಟ್ಯಾಂಡಪ್ ಕಾಮಿಡಿಯನ್ , ಯೂಟ್ಯೂಬರ್ ಅರ್ಪಿತ್ ಬಂಧನ !
ಮಂಗಳೂರು : ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ನಡೆದಿರುವ ಘಟನೆ ವರದಿಯಾಗಿದ್ದು, ಈ ವೇಳೆ ಓರ್ವ ಗಂಭೀರ ಗಾಯಗೊಂಡಿದ್ದು ಅಲ್ಲದೇ, ಇನ್ನಿಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ …
