ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಾರಿಯಾದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಉಳ್ಳಾಲ ಸಮೀಪದ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್ (28) ಮೃತಪಟ್ಟ ವ್ಯಕ್ತಿ …