HMPV Virus : ಚೀನಾದಲ್ಲಿ ಹರಡಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ಎಂಪಿವಿ) ಇದೀಗ ಭಾರತಕ್ಕೂ ಕಾಲಿಟ್ಟಿದೆ.
Tag:
HMPV cases in India
-
HMPV: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಕರ್ನಾಟಕದಲ್ಲಿ ಮೂರು ತಿಂಗಳು ಮತ್ತು ಎಂಟು ತಿಂಗಳ ಇಬ್ಬರು ಮಕ್ಕಳಲ್ಲಿ ಕಂಡು ಬಂದಿದೆ. ಈ ವೈರಸ್ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ. ಎರಡು ಪ್ರಕರಣಗಳು ಬೆಳಕಿಗೆ ಬಂದ ನಂತರ ಜನರು ಆತಂಕಕ್ಕೊಳಗಾಗಿದ್ದಾರೆ.
