Holi 2024: ಭಾರತವನ್ನು ಹಬ್ಬಗಳ ದೇಶ ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ದೀಪಾವಳಿ ಮತ್ತು ಹೋಳಿಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ.. ಹೋಳಿ ಹಬ್ಬ ಬಣ್ಣಗಳ ಹಬ್ಬ. ಇದನ್ನು ಕೆಡುಕಿನ ಮೇಲೆ ಒಳಿತಿನ ವಿಜಯವೆಂದು ಆಚರಿಸಲಾಗುತ್ತದೆ. ಈ ಹಬ್ಬಕ್ಕಾಗಿ ಜನರು ಬಹಳ ಕಾತರದಿಂದ ಕಾಯುತ್ತಿದ್ದಾರೆ. …
Tag:
