Kerala Nipha Virus: ಇಡೀ ದೇಶವನ್ನೇ ತಲ್ಲಣಗೊಳಿಸುತ್ತಿರುವ ನಿಫಾ ಸೋಂಕು ಕೇರಳದಲ್ಲಿ(Kerala)ತನ್ನ ಅಟ್ಟಹಾಸ ಮುಂದುವರೆಸಿದೆ. 4 ವರ್ಷಗಳ ನಂತರ ಇದೀಗ ಕೇರಳದಲ್ಲಿ ಮತ್ತೆ ನಿಫಾ ವೈರಸ್ನ(Nipah virus) ಆತಂಕ ಎದುರಾಗಿದ್ದು, ಇಲ್ಲಿನ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ನಿಧನರಾಗಿದ್ದಾರೆ. ಕೋಝಿಕ್ಕೋಡ್ನಲ್ಲಿ …
Tag:
