ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹಾಗಾಗಿ ನಾಳೆ (ಜು.25) ಕೂಡಾ ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ …
Holiday
-
-
latestNews
ನಾಳೆ ಜುಲೈ 24 ರಂದು ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಬೆಳಗಾವಿಯ ಈ ತಾಲೂಕುಗಳಿಗೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
by ಹೊಸಕನ್ನಡby ಹೊಸಕನ್ನಡಹಾಗಾಗಿ ಅಲ್ಲಿನ ಎಲ್ಲಾ ಸೋಮವಾರ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಯ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದೆ.
-
ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ.
-
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 06.07,2023 ರಂದು ರಜೆಯನ್ನು ಘೋಷಿಸಲಾಗಿದೆ
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ಮುಂದುವರಿದ ಭಾರೀ ಮಳೆ, ನಾಳೆ ಜುಲೈ 5 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಕಟ್ಟೆಚ್ಚರಕ್ಕೆ ಸೂಚನೆ !
ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
-
Dakshina Kannada water problem : ಶಾಲಾ ಕಾಲೇಜುಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಶಾಲಾ ಕಾಲೇಜುಗಳು ಈಗಷ್ಟೇ ಆರಂಭವಾಗಿದ್ದು, ಇದೀಗ ನೀರಿನ ತೊಂದರೆ ಮಕ್ಕಳಿಗೆ ಸಾಕಷ್ಟು ಆಗಿದೆ.
-
National
List of Anniversaries for 2023-24: ಸರ್ಕಾರದಿಂದ 2023-24ನೇ ಸಾಲಿನ ಜಯಂತಿಗಳ ಪಟ್ಟಿ ಬಿಡುಗಡೆ!
by ಕಾವ್ಯ ವಾಣಿby ಕಾವ್ಯ ವಾಣಿList of Anniversaries :ಸರ್ಕಾರದಿಂದ 2023- 24ನೇ ಸಾಲಿನ ಜಯಂತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ (List of Anniversaries)
-
EducationNationalNews
School Holiday Declared: ಶಾಲಾ ಮಕ್ಕಳಿಗೆ ಎಲ್ಲಿಯತನಕ ರಜೆ, ಮತ್ಯಾವಾಗ ಶಾಲೆ ಶಾಲೆ ಶುರು ಇಲ್ಲಿದೆ ಪೂರ್ತಿ ವಿವರ
ಯಾವಾಗ ಪರೀಕ್ಷೆ ಮತ್ತು ಮೌಲ್ಯಾಂಕನ ಯಾವಾಗ ಮುಂತಾದ ವಿವರಗಳನ್ನೂ ಶಿಕ್ಷಣ ಇಲಾಖೆ ಪಟ್ಟಿ ಮಾಡಿದೆ. ಶಾಲಾ ಬೋಧನಾ ಅವಧಿ ಮತ್ತು ರಜಾದಿನಗಳ ಅವಧಿ ಇಲ್ಲಿದೆ ನೋಡಿ.
-
latestNews
Surprise Holiday: ಅಬ್ಬಾ! ಈ ಕಂಪೆನಿಯ ಉದ್ಯೋಗಿಗಳು ಎಷ್ಟು ಅದೃಷ್ಟವಂತರು! ಇವರಿಗೆ ನಿದ್ದೆ ಮಾಡೋಕಾಗಿಯೇ ರಜೆ ಘೋಷಿಸಲಾಗಿದೆ!
by ಹೊಸಕನ್ನಡby ಹೊಸಕನ್ನಡಮಾರ್ಚ್ 17, ವಿಶ್ವ ನಿದ್ರಾ ದಿನ (World sleep day). ಹೀಗಾಗಿ ಬೆಂಗಳೂರು ಮೂಲದ ಕಂಪನಿಯೊಂದು ವಿಶ್ವ ನಿದ್ರಾ ದಿನವನ್ನು ಆಚರಿಸಲು ತನ್ನ ಉದ್ಯೋಗಿಗಳಿಗೆ ಒಂದು ದಿನದ ರಜೆ ನೀಡಿದೆ
