ಕರಾವಾಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ( ಜು.5) ದ.ಕ.ದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಷ್ಟು ಮಾತ್ರವಲ್ಲದೇ, ಎರಡು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇತ್ತ ಕಡೆ ಕಾಫಿ ನಾಡು ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಕಾವೇರಿ, …
Holiday
-
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ …
-
ದ.ಕ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ …
-
ಅದು ಯಾವುದೇ ಕೆಲಸ ಇರಲಿ, ಒತ್ತಡ ಇರಲಿ. ಇದೆಲ್ಲದರಿಂದ ರಿಲೀಫ್ ಪಡೆಯಲು ಪ್ರತಿಯೊಬ್ಬ ಉದ್ಯೋಗಿಯೂ ರಜೆಗಾಗಿ ಕಾಯುತ್ತಾನೆ. ಹೀಗಾಗಿ ಭಾನುವಾರಕ್ಕಾಗಿ ಕಾಯೋದು ಖಾಯಂ. ಉದ್ಯೋಗಿಗಳು ಮಾತ್ರವಲ್ಲದೆ ಎಲ್ಲಾ ಕಚೇರಿಗಳು, ಶಾಲೆಗಳು, ಕಾಲೇಜುಗಳು ಸಹ ಭಾನುವಾರ ರಜಾ ದಿನವಾಗಿರುತ್ತೆ. ಆದರೆ ಈ ಭಾನುವಾರ …
-
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕರಾವಳಿ …
-
ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಯಗಳಲ್ಲಿ ಹಾಗೂ ಅಂಗ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ಮಾತೃತ್ವ ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ …
-
ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ಸಂಚರಿಸಲಿರುವ ಮಾರ್ಗದಲ್ಲಿ …
-
InterestinglatestNewsಬೆಂಗಳೂರು
ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ …
-
ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಕಡೆಯಿಂದ ಜೂನ್ ತಿಂಗಳ ಬ್ಯಾಂಕ್ ರಜಾದಿನಗಳ ಕುರಿತು ಮಾಹಿತಿ ಹೊರಬಿದ್ದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜೂನ್ 2022 ರಲ್ಲಿ ರಜಾದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯ ಪ್ರಕಾರ ಜೂನ್ 2022 ರಲ್ಲಿ …
-
ಗುರುವಾರದಿಂದ ಸಾಲು ಸಾಲು ರಜೆ ಇರುವ ಕಾರಣ ಊರಿಗೆ ತೆರಳುವ ಪ್ರಯಾಣಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ …
