ಕಾಂತಾರ ಸಿನಿಮಾದ ಬಗ್ಗೆ ಎಲ್ಲೆಡೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿನಿಮಾದ ಬೆಳವಣಿಗೆಯನ್ನು ಸಹಿಸದ ವ್ಯಕ್ತಿಗಳು ಅದರ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಸಾಮಾನ್ಯ. ಇದೇ ರೀತಿ ನಟ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ …
