ಉಪೇಂದ್ರ ಹಾಗೂ ವೇದಿಕಾ ನಟನೆಯ ‘ಹೋಮ್ ಮಿನಿಸ್ಟರ್’ ಶುಕ್ರವಾರ ರಾಜ್ಯಾದ್ಯಂತ ರಿಲೀಸ್ ಆಗಿದೆ. ಅಭಿಮಾನಿಗಳಿಂದ ಒಳ್ಳೆಯ ರಿವ್ಯೂ ಸಿಗುತ್ತಿದೆ. ಈ ಚಿತ್ರವನ್ನು ಸುಜಯ್ ಕೆ ಶ್ರೀಹರಿ ನಿರ್ದೇಶಿಸಿದ್ದು, ಸಾಧು ಕೋಕಿಲ, ತಾನ್ಯಾ ಹೋಪ್, ಅವಿನಾಶ್ ಮೊದಲಾದ ತಾರಾಗಣ ಚಿತ್ರದಲ್ಲಿದೆ. ಇದೀಗ ಚಿತ್ರದ …
Tag:
