Dr G Parameshwar: ಜಾಮೀನಿನ ಮೇಲೆ ಹೊರಗಡೆ ಇರುವ ನಟ ದರ್ಶನವರಿಗೆ ರಾಜ್ಯ ಸರ್ಕಾರ ಭಿಕ್ಷೆ ಹಾಕಿ ನೀಡಿದೆ. ದರ್ಶನ್ ಮತ್ತೆ ಜಾಮೀನಿಗೆ ಅರ್ಜಿ ಕೋರಿದರೆ ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ನೀಡಿದಂತೆ ಅರ್ಜಿ ಹಾಕುತ್ತೇವೆ ಎಂದು ಹೇಳಿ …
Home minister
-
Karnataka State Politics Updates
Yashpal Suvarna: ಗೃಹ ಸಚಿವರ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟನಾ? ; ಬಿಜೆಪಿ ಶಾಸಕ ಯಶ್’ಪಾಲ್ ಹೇಳಿಕೆ ವೈರಲ್ !
by ವಿದ್ಯಾ ಗೌಡby ವಿದ್ಯಾ ಗೌಡಗೃಹ ಸಚಿವರ ವಿರುದ್ಧ ಶಾಸಕ ಯಶ್ ಪಾಲ್ ಸುವರ್ಣ (Yashpal Suvarna) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವೈರಲ್ ಆಗಿದೆ.
-
Karnataka State Politics Updates
Dr G Parameshwara: ಪೊಲೀಸರು ಹಣೆಗೆ ಕುಂಕುಮ – ವಿಭೂತಿ ಹಾಕುವಂತಿಲ್ಲ: ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ !
by ಕಾವ್ಯ ವಾಣಿby ಕಾವ್ಯ ವಾಣಿDr G Parameshwara: , ಸಮವಸ್ತ್ರ ಧರಿಸಿದ ಸಂದರ್ಭದಲ್ಲಿ ಕುಂಕುಮ, ವಿಭೂತಿ ಹಚ್ಚುವಂತಿಲ್ಲ ಎಂದು ಸಚಿವ.ಜಿ.ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
-
ಶಿವರಾಜ್ ಎಂಬಾತ ಗೃಹ ಸಚಿವ ಪರಮೇಶ್ವರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
-
ಪುತ್ತೂರು : ಕೇಂದ್ರ ಗೃಹಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು …
-
Karnataka State Politics UpdateslatestNews
ಸರಿಯಾಗಿ ಕುಕ್ಕರ್ ಬ್ಲಾಸ್ಟ್ ಗೊಳ್ತಿದ್ರೆ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ
ಮಂಗಳೂರು : ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು …
-
Karnataka State Politics Updateslatest
ಮಂಗಳೂರು ಸ್ಫೋಟ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ
ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ ಬಗ್ಗೆ ಪೊಲೀಸರಿಂದ …
-
Karnataka State Politics UpdatesNews
ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ
ಮಂಗಳೂರು : ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ …
-
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ (Jacqueline Fernandez) ಎಕ್ಸ್ ಬಾಯ್ಫ್ರೆಂಡ್ ಹಾಗೂ ವಂಚಕ ಸುಖೇಶ್ ಚಂದ್ರಶೇಖರ್ (Sukesh Chandrasekhar) ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾಗೆ (Delhi Lieutenant Governor V.K. Saxena) ಪತ್ರದ ಮೂಲಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಹೈ …
-
ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ …
