ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಕಂಪನಿಗಳು ಹೊಸ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲಿವೆ. ಹಾಗೇ ಇತ್ತೀಚೆಗೆ ಹೋಂಡಾ, ಆಕ್ಟಿವಾ ಹೆಚ್-ಸ್ಮಾರ್ಟ್ ರೂಪಾಂತರಿಯನ್ನು ಕೀ ಲೆಸ್ ವೈಶಿಷ್ಟ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ …
Tag:
