ಮಾರುಕಟ್ಟೆಗೆ ಧೂಳೆಬ್ಬಿಸಲು ಹೊಸ ಹೊಸ ವಾಹನಗಳು ಲಗ್ಗೆ ಇಡುತ್ತಿವೆ. ಗ್ರಾಹಕರನ್ನು ಸೆಳೆಯಲು ಕಂಪನಿಗಳು ವಿಭಿನ್ನ ವಿನ್ಯಾಸದ ವಾಹನಗಳನ್ನು ಬಿಡುಗಡೆ ಮಾಡುತ್ತಿವೆ. ಸದ್ಯ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ (Honda) ತನ್ನ ಹೊಸ ವಿನ್ಯಾಸದ ನಿಯೋ-ರೆಟ್ರೋ ಸ್ಕೂಟರ್ (Neo Retro Scooter) …
Tag:
