Ban on Indian spices: ಎರಡೂ ಭಾರತೀಯ ಬ್ರಾಂಡ್ಗಳು ಕೀಟನಾಶಕ ಬಳಕೆಯ ವಿವಾದದ ಎದುರಿಸುತ್ತಿವೆ. ಈ ಕಾರಣದಿಂದಾಗಿ, MDH ಮತ್ತು ಎವರೆಸ್ಟ್ನ ಈ ವಿವಾದದಿಂದ ಭಾರತದ ಮಸಾಲೆ ರಫ್ತುಗಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ.
Tag:
Hongkong
-
ಕೊರೊನಾ ಮಹಾಮಾರಿಯ ಮತ್ತೊಂದು ರೂಪಾಂತರ ವಿದೇಶದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಡ್ಡಾಯ ಕೋವಿಡ್ ಪರೀಕ್ಷೆಯಲ್ಲಿ ಬದಲಾವಣೆ ಮಾಡಲಾಗಿದೆ. ಹೌದು!! ಕೇಂದ್ರ ಆರೋಗ್ಯ ಸಚಿವಾಲಯ ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ …
