ದಿವಂಗತ ಪರೇಶ್ ಮೇಸ್ತ ಸಾವಿನ ಬಗ್ಗೆ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂಶಗಳು ಈಗ ಮತ್ತಷ್ಟು ಮಹತ್ವ ಪಡೆಯುತ್ತಿದೆ. ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಪರೇಶ್ ಮೇಸ್ತ ಸಾಯುವ ಮೊದಲು ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂಬ ಅಂಶವು ಸಿಬಿಐ ಸಲ್ಲಿಸಿರುವ ವರದಿಯಲ್ಲಿ …
Tag:
