ರೈತ ನಮ್ಮ ದೇಶದ ಬೆನ್ನೆಲುಬು. ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ ಎಂಬ ನಾಣ್ಣುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ …
Tag:
