Fake website Karnataka Temples: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿ ಹಲವು ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
Tag:
Horanadu temple
-
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ ಕಾರಣದಿಂದ ಮುಳುಗಡೆ ಆಗಿದ್ದು, ಈ …
