Accident: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯ 8 ನೇ ಮೈಲಿಯಲ್ಲಿ ನಡೆದಿದೆ.
Tag:
horrific accident
-
Europe: ಯುರೋಪಿನ ಉತ್ತರ ಮ್ಯಾಸಿಡೋನಿಯಾದ ನೈಟ್ ಕ್ಲಬ್ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 59 ಜನರು ಮೃತಪಟ್ಟಿದ್ದು, 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
-
Kolara: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕ್ಯಾಂಟರ್-ಕೆಎಸ್ಆರ್ಟಿಸಿ ನಡುವೆ ಭೀಕರ ಅಪಘಾತವೊಂದು ಆಗಿದ್ದು, ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ. ತಮಿಳುನಾಡಿನ ರಾಣಿಪೇಟೆ ಬಳಿ ಈ ಘಟನೆ ನಡೆದಿದೆ.
