Karkala: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tag:
Horticulture Training
-
ಬೆಂಗಳೂರಿನ ಲಾಲ್ಬಾಗ್ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತೋಟಗಾರಿಕೆ ತರಬೇತಿ (Horticulture Training)ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ.
