Sonu Shrinivas Gowda: ಸೋನು ಗೌಡರ(Sonu Shrinivas Gowda)ನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
Hosakannada news
-
Telangana: 23 ವರ್ಷದ ಯುವತಿಯೊಬ್ಬಳು ತನ್ನ ಗಂಡ ಕಿರುಕುಳ ನೀಡುತ್ತಿದ್ದಾನೆಂದು ಇಬ್ರಾಹಿಂಪಟ್ಟಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ದೂರು ದಾಖಲಿಸಿದ್ದಳು
-
Puttur: ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ.
-
Crocodile inside the python: ಎವಗ್ಲೇಡ್ಸ್ನ ರಾಷ್ಟ್ರೀಯ ಉದ್ಯಾನದ ಕೆಲಸಗಾರ ಹದಿನೆಂಟು ಅಡಿ ಹೆಬ್ಬಾವನ್ನು ಹಿಡಿದು ಕೊಂದಿರುವುದಾಗಿ ವರದಿಯಾಗಿದೆ.
-
Breaking Entertainment News KannadaEntertainment
Actress Kiara Advani: ಟಾಕ್ಸಿಕ್’ನಲ್ಲಿ ಯಶ್ ಜೋಡಿಯಾಗಿ ನಟಿ ಕಿಯಾರಾ ಅಡ್ವಾನಿ ಆಯ್ಕೆಯಾಗುವ ಸಾಧ್ಯತೆ
Actress Kiara Advani: ಯಶ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ನಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಯಶ್ ಗೆ ಜೋಡಿಯಾಗಿ ನಟಿಸಲಿದ್ದಾರೆ
-
CrimelatestNews
Kollam Temple: ಜಾತ್ರೆಯಲ್ಲಿ ತಂದೆಯ ಕೈಯಿಂದ ಬಿದ್ದ 5 ವರ್ಷದ ಮಗು; ರಥದ ಚಕ್ರದಡಿ ಸಿಲುಕಿ ದಾರುಣ ಸಾವು
Kollam Temple: ಜಾತ್ರೆಯ ರಥದ ಚಕ್ರದಡಿ ಬಿದ್ದು ಐದು ವರ್ಷದ ಬಾಲಕಿ ಮೃತ ಹೊಂದಿರುವ ಘಟನೆಯೊಂದು ಕೇರಳದ ಕೊಲ್ಲಂನಲ್ಲಿ ನಡೆದಿದೆ
-
Court Judge Suicide: ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರು ನೇಣು ಬಿಗಿದಿದ್ದಾರೆ. ಈ ಘಟನೆ ನಡೆದಿರುವುದು ಹೈದಾರಾಬಾದ್ನ ನಾಂಪಲ್ಲಿಯಲ್ಲಿ.
-
CrimelatestNewsSocial
Shimoga: ರಸ್ತೆ ದಾಟುವ ಸಂದರ್ಭ ಅಪಘಾತ; ಪರೀಕ್ಷೆ ಬರೆಯಬೇಕಾಗಿದ್ದ SSLC ವಿದ್ಯಾರ್ಥಿನಿ ಸಾವು
Shimoga: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವರು ( accident) ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಯ ನಡೆದಿದೆ.
-
CrimeKarnataka State Politics UpdatesSocial
Parliment Election: ಟಿಕೆಟ್ ಮಿಸ್ ಆಗಿದ್ದಕ್ಕೆ ತಮಿಳುನಾಡು ಸಂಸದ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!!
Parliment Election: ತಮಿಳುನಾಡಿನ ಎಂಡಿಎಂಕೆ(MDMK) ಸಂಸದ ಗಣೇಶಮೂರ್ತಿ ಅವರು ಕ್ರಿಮಿನಾಶಕ ಸೇವಿಸಿ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
-
Death News: ಹೊಲಕ್ಕೆ ಬಿದ್ದ ಬೆಂಕಿ ನಂದಿಸಲು ಹೋದ ಮಹಿಳೆ ಅಗ್ನಿಗಾಹುತಿಯಾಗಿರುವ ಘಟನೆ ಆಲೂರು ತಾಲೂಕಿನ, ಹಾಚಗೋಡನಹಳ್ಳಿ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ
