Belthangady: ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ವ್ಯಕ್ತಿ ಇವತ್ತು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
Hosakannada
-
-
-
Bangalore: ಬೆಂಗಳೂರು-ಮೈಸೂರು ನಡುವೆ 111 ಕಿ.ಮೀ. ಉದ್ದ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್ (ನೈಸ್) ಗೆ ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಸುಮಾರು 3 ಎಕರೆಗೂ ಹೆಚ್ಚು ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನು …
-
News
Mangaluru: ಪುತ್ತೂರು: ವಿಹರಿಸುತ್ತಿದ್ದ ಜೋಡಿಗೆ ಪುಂಡರಿಂದ ಕಿರುಕುಳ: ವಿಡಿಯೋ ಹರಿಬಿಟ್ಟ ಯುವಕರು
by V Rby V RMangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಮುಂದುವರಿದಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹಾರ ಮಾಡುತ್ತಿದ್ದ ಜೋಡಿಗೆ ಪಾನಮತ್ತರಾಗಿ ಬಂದ ಯುವಕರ ಗುಂಪೊಂದು ಕಿರುಕುಳ ನೀಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
School Holiday: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ನಾಳೆ ಜಿಲ್ಲೆಯಲ್ಲಿ (ಜೂ.4) ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ.
-
Jaipur Ed: ಮದುವೆ ಸಮಾರಂಭಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಕಂಡು ಮಂಟಪದಿಂದಲೇ ವರ ಓಡಿಹೋಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
-
Marriage: ಮದುವೆಯಾದ ರಾತ್ರಿಯೇ ನವವಿವಾಹಿತ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜುಲೈ 02 ರಂದು (ನಿನ್ನೆ) ಮದುವೆಯಾಗಿದ್ದ ಹರಿಶ್ ಬಾಬು ರಾತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
-
School Holiday: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಭಾರೀ ಮಳೆಯ ಕಾರಣದಿಂದ ಈ ತಾಲೂಕುಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Sullia: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ.
