Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
Hosakannada
-
-
Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Donald Trump: ಮಂಗಳೂರು: ಟ್ರಂಪ್ ಅಮೇರಿಕಾ ಅಧ್ಯಕ್ಷರಾದ ದಿನದಿಂದ ನಿಂತಲ್ಲಿ ನಿಲ್ಲ ಲಾರದೆ ಏನಾದರೂ ಒಂದು ಕಿತಾಪತಿ ಮಾಡಿಕೊಂಡೇ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ.
-
Puttur: ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹೊಡೆತದಿಂದ ಸೇತುವೆಗಳೆಲ್ಲ ತುಂಬಿ ತುಳುಕುವ ದೃಶ್ಯಗಳು ಕಂಡು ಬರುತ್ತಿದೆ. ಗೌರಿ ಹೊಳೆ ತುಂಬಿ ಹರಿಯುತ್ತಿದ್ದು, ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ.
-
Dinesh Gundurao: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಹಾಗು ಕೋಮು ಹಿಂಸಾಚಾರದ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ರೋಸಿ ಹೋಗಿದ್ದಾರೆ ಎನ್ನಲಾಗಿದೆ.
-
News
Viral News: ‘ನಿನ್ನ ಪತ್ನಿ ಒಳ್ಳೆ ಫಿಗರ್’ ಅಂದ ಊರವರು, 2 ಅಂತಸ್ತಿನ ಮಹಡಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಪತಿರಾಯ
Bareli: ಬರೇಲಿ: ಯುವಕನೊಬ್ಬ ತನ್ನ ಹೆಂಡತಿ ತುಂಬಾ ಸುಂದರವಾಗಿದ್ದಾಳೆ ಅಂತ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಅಂತಸ್ತಿನ ಮನೆಯ ಛಾವಣಿಯ ಮೇಲೆ ಹತ್ತಿದ ಘಟನೆ ನಡೆದಿದೆ. ಗುರುದೇವ್ ಎಂಬಾತನಿಗೆ ಗ್ರಾಮಸ್ಥರು ಮತ್ತು ಆತನ ಸಂಬಂಧಿಕರು ಅಪಹಾಸ್ಯ ಮಾಡಿದ ಕಾರಣ ಆತ ಆತ್ಮಹತ್ಯೆ ಮಾಡಿಕೊಳ್ಳಲು …
-
Mangaluru: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆ ಇಲ್ಲದ ರಾಜಕಾಲುವೆಗೆ ಬಿದ್ದ ಪರಿಣಾಮ ಫೊಟೋಗ್ರಾಫರ್ ಸಾವನ್ನಪ್ಪಿದ ಘಟನೆ ನಡೆದಿದೆ.
-
Surathkal: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಕಾರು ಸುಟ್ಟು ಹೋದ ಘಟನೆ ಸುರತ್ಕಲ್ ಫ್ಲೈಓವರ್ ಕೆಳಭಾಗದಲ್ಲಿ ಇಂದು (ಮೇ 28) ಸಂಜೆ ನಡೆದಿದೆ.
-
Internet: ನವದೆಹಲಿ: ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ (Elon Musk) ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ (Internet) ಕಂಪನಿ ಸ್ಟಾರ್ಲಿಂಕ್ (Starlink) ಭಾರತದಲ್ಲಿ ತನ್ನ ಸೇವೆ ಒದಗಿಸಲು ತುದಿಗಾಲಿನಲ್ಲಿ ನಿಂತಿದೆ.
