Hassana: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದ್ದು, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Hosakannada
-
News
Amendment Bill: ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಕಾಯ್ದೆ- 1997’ರ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅನುಮೋದನೆಗೆ
by ಕಾವ್ಯ ವಾಣಿby ಕಾವ್ಯ ವಾಣಿAmendment Bill: ಬೆಂಗಳೂರು: ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು.
-
Puttur: ಪೂತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು-ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟೆ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ಕುರಿತು ವರದಿಯಾಗಿದೆ. ಮೇ 24 ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.
-
Liquor Price Hike: ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧ ಮಾಡಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
-
Mangalore: ಮಂಗಳೂರು ಹೊರವಲಯದ ವಳಚ್ಚಿಲ್ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಘಟನೆ ಕುರಿತು ವರದಿಯಾಗಿದೆ.
-
Shimogga: ಬೇಟೆಗೆ ತೆರಳಿದ್ದ ಸಂದರ್ಭದಲ್ಲಿ ಬಂದೂಕು ಮಿಸ್ಫೈರ್ ಆಗಿ ಯುವಕನೋರ್ವ ಸಾವಿಗೀಡಾದ ಘಟನೆ ತೀರ್ಥಹಳ್ಳಿಯಲ್ಲಿ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
-
Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚನೆ ಮಾಡಿದ್ದ ಕ್ರಿಮಿನಲ್ ಪ್ರಕರಣ ತನಿಖೆಯಲ್ಲಿ ಗಂಭೀರ ಲೋಪವೆಸಗಿದ ಆರೋಪದ ಮೇಲೆ ನಗರದ ಪೂರ್ವ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಜಿ.ಸಿ. ಹಾಗೂ ಬರ್ಕೆ ಠಾಣೆಯ ಪಿಎಸ್ಐ ಉಮೇಶ್ ಕುಮಾರ್ ಎಂ.ಎನ್ ಅಮಾನತುಗೊಂಡಿದ್ದಾರೆ.
-
News
Supreme Court: ತಪ್ಪು ಮಾಡುವುದು, ಕ್ಷಮಾಪಣೆ ಕೇಳುವುದು, ನಿಮ್ಮದು ಮೊಸಳೆ ಕಣ್ಣೀರು-ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ
Supreme Court: ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ, ʼ ನಾನು ಕ್ಷಮಾಪಣೆ ಕೇಳಿದ್ದೇನೆ. ಆದ್ದರಿಂದ ನನ್ನ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದುʼ ಎಂದು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್, …
-
News
Dinesh Gundurao: ಪಂಜಾಬ್ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣ: ಸೂಕ್ತ ತನಿಖೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ
Dinesh Gundurao: ಪಂಜಾಬ್ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ದಿನೇಶ್ ಗುಂಡೂರಾವ್ ಅವರು ಸೂಕ್ತ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.
-
News
Trapped in Locked Car: ಆಟವಾಡಲು ಹೋಗಿ ಕಾರ್ನಲ್ಲಿಯೇ ಲಾಕ್ ಆದ ಮಕ್ಕಳು; ಉಸಿರುಗಟ್ಟಿ ನಾಲ್ಕು ಮಕ್ಕಳು ಸಾವು
Trapped in Locked Car: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಭಾನುವಾರ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ಸಂಭವಿಸಿದೆ.
