Bantwala: ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟರ್ಗೆ ಡಿಕ್ಕಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಿನ್ನೆ (ಮೇ 18) ತಡರಾತ್ರಿ ನಡೆದಿದೆ.
Hosakannada
-
Kodagu: ಸೋಮವಾರಪೇಟೆಯ ನಿವಾಸಿ ಸಂಪತ್ ನಾಯರ್ ಕೊಲೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧನ ಮಾಡಿದ್ದಾರೆ.
-
Dharmasthala: ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ನಲ್ಲಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ.
-
Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬಸ್ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
-
Mangalore: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
-
Puttur: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಗರ್ಭವತಿಯಾಗಿರುವ ಪ್ರಕರಣ ಠಾಣೆಯ ಮೆಟ್ಟಿಲೇರಿ ರಾಜಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.
-
Belthangady: ಮೇ 17 ರಂದು ಸ್ಪೇಸ್ ಜೆಟ್ ಕಂಪನಿ ಉದ್ಯೋಗಿ ಅಕಾಂಕ್ಷ ಎಸ್.ಎನ್ (22) ಪಂಜಾಬ್ ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ.
-
Udupi: ಚಿಕಿತ್ಸೆಗೆಂದು ಬಂದ ಯುವತಿ ಜೊತೆ ವೈದ್ಯರೊಬ್ಬರು ಅನುಚಿತ ವರ್ತನೆ ಮಾಡಿದ ಆರೋಪವೊಂದು ವರದಿಯಾಗಿದೆ. ಸಾಸ್ತಾನದ ಖಾಸಗಿ ಕ್ಲಿನಿಕ್ ವೈದ್ಯರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Putturu: ಮೇ 15 ರಂದು ಸಂಜೆ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ಸಲ್ಲಿ ಸೋಮವಾರಪೇಟೆಯ ಕುಟುಂಬವೊಂದರ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸಹ ಪ್ರಯಾಣಿಕರು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
Education
Second Puc Exam 2 Result: ಸೆಕಂಡ್ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಪ್ರಕಟ- ರಿಸಲ್ಟ್ ಚೆಕ್ ಹೀಗೆ ಮಾಡಿ
Second Puc Exam 2 Result: 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
