Rain Alert: ಮುಂಗಾರು ಪ್ರವೇಶ ಜೂನ್ 5 ರಂದು ಕರ್ನಾಟಕಕ್ಕೆ ಪ್ರವೇಶ ಮಾಡಲಿದೆ. ಪೂರ್ವ ಮುಂಗಾರು ರಾಜ್ಯದಲ್ಲಿ ಸುರಿಯಲಾರಂಭಿಸಿದೆ.
Hosakannada
-
Belthangady: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿದ್ದು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.
-
Rishab Shetty: ತನ್ನ ಹಾಸ್ಯ ಪಾತ್ರದ ಮೂಲಕ ರಂಜನೆ ಮಾಡುತ್ತಿದ್ದ ರಾಕೇಶ್ ಪೂಜಾರಿ ನಿನ್ನೆ ನಿಧನ ಹೊಂದಿದ್ದು, ಇನ್ನು ನಮ್ಮ ನಿಮ್ಮೆಲ್ಲರ ಮಧ್ಯೆ ನೆನಪು ಮಾತ್ರ.
-
Mangaluru: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
Bangalore: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟ ನವಾಜ್ ಎಂಬುವವನ್ನು ಬಂಧನ ಮಾಡಲಾಗಿದೆ. ಬೆಂಗಳೂರಿನ ಬಂಡೆಪಾಳ್ಯ ಠಾಣೆ ಪೊಲೀಸರು ಆರೋಪಿ ನವಾಜ್ನನ್ನು ಬಂಧನ ಮಾಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ …
-
Chikkamagaluru: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆಯೊಂದು ನಡೆದಿದೆ.
-
Udupi: ಆರೋಗ್ಯ ಚೇತರಿಕೆಯ ನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ.
-
Karkala: ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಕಾರ್ಕಳದ ಯುವಕನೊಬ್ಬನಿಗೆ ಶನಿವಾರ ಅನುಮಾನಾಸ್ಪದ ವಾಟ್ಸಪ್ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ಈ ಕುರಿತು ಅಧಿಕಾರಿಗಳಿಗೆ ಯುವಕ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದಾರೆ.
-
Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ “ಮಂಗಳೂರು ಮುಸ್ಲಿಮ್ ಯುವಸೇನೆʼ ಎಂಬ ವಾಟ್ಸಪ್ ಗ್ರೂಪ್ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆಧಾರದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
-
India Pakistan War: ಭಾರತ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಯುದ್ಧಕ್ಕೆ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಫ್ ಘೋಷಣೆ ಮಾಡಿದ್ದಾರೆ.
