Mangalore: ಕರಾವಳಿ ಭಾಗದಲ್ಲಿ ಭಾರೀ ಕಟ್ಟಚ್ಚರ ವಿಸಲಾಗಿರುವ ಕಾರಣ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧ ಮಾಡಲಾಗಿದೆ.
Hosakannada
-
Dinesh Gundu Rao: ಹಿಂದುತ್ವ ಪರ ಕಾರ್ಯರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ, ದಿನೇಶ್ ಗುಂಡುರಾವ್ ಅವರು, ಕೊಲೆಗಳು ಆಗುತ್ತಲೇ ಇರುತ್ತವೆ.
-
Vitla: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಅಸಭ್ಯ ವರ್ತನೆ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.
-
Mandya: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯುವಕನನ್ನು ಕಿರುಗಾವಲು ಪೊಲೀಸರು ಬಂಧನ ಮಾಡಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.
-
Islamabad:ಭಾರತದ ಅಪರೇಷನ್ ಸಿಂಧೂರ್ಗೆ ಪ್ರತಿಯಾಗಿ ಪಾಕಿಸ್ತಾನ ಶನಿವಾರ ʼಬನ್ಯಾನುನ್ ಮಾರ್ಸೂಸ್ʼ ಅಂದರೆ ಕಾಂಕ್ರೀಟ್ ರಚನೆ ಎಂಬ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿರುವ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
-
Udupi: ಅಪರೇಷನ್ ಸಿಂಧೂರ್ ಮೂಲಕ ಭಾರತ-ಪಾಕಿಸ್ತಾನದ ಮೇಲೆ ಆಕ್ರಮಣಕಾರಿ ದಾಳಿ ನಡೆಸುತ್ತಿದ್ದು, ಈ ನಡುವೆ ಉಡುಪಿಯಲ್ಲಿ ದೇಶವಿರೋಧಿ ಪೋಸ್ಟ್ ಮಾಡಿರುವ ಘಟನೆ ನಡೆದಿದೆ.
-
Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್ಸ್ಟಾಗ್ರಾಂ ಪೇಜನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ ಘಟನೆ ನಡೆದಿದೆ.
-
School Holiday: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ನಡೆಸುತ್ತಿರುವ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಹಲವು ರಾಜ್ಯಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Delhi: ಈ ಹಿಂದೆ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಈಗಿನ ಅಲಹಾ ಬಾದ್ ಹೈಕೋರ್ಟ್ ಜಡ್ಜ್ ಯಶವಂತ್ ವರ್ಮಾ ಅವರ ದಿಲ್ಲಿ ಮನೆಯಲ್ಲಿ ಅಪಾರ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರನ್ನು ವಾಗ್ದಂಡನೆಗೆ ಗುರಿಪಡಿ ಸುಪ್ರೀಂನ ಸಿಜೆ ಶಿಫಾರಸು ಮಾಡಿದ್ದಾರೆ.
-
Belthangady: ಕೋಮು ದ್ವೇಷ ಹರಡಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
