America: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ʼಅಪರೇಷನ್ ಸಿಂಧೂರʼ ಕಾರ್ಯಾಚರಣೆ ಮುಂದುವರೆಸಿದ್ದು, ಲಾಹೋರ್, ಕರಾಚಿ, ರಾವಲ್ಪಿಂಡಿ ಸೇರಿ ಪಾಕಿಸ್ತಾನದ 14 ಪ್ರಮುಖ ನಗರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ.
Hosakannada
-
Mangalore: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳಿಗೆ ಲೈಕ್ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
-
Bantwala: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ಆರ್ಥಿಕ ಸಹಾಯ ನೀಡಿದರು.
-
Mangaluru: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡಾ ಸೇರಿಕೊಂಡಿದ್ದಾರೆ ಎನ್ನುವ ಆರೋಪವನ್ನು ಹಿಂದೂ ಜಾಗರಣ ವೇದಿಕೆ ಮಾಡಿತ್ತು.
-
News
Suhas Murder Case: ಸುಹಾಸ್ ಶೆಟ್ಟಿ ವಿರುದ್ಧ ರೌಡಿಶೀಟರ್ ತೆರೆಯಲು ಹೊರಡಿಸಿದ್ದ ಆದೇಶದ ಪ್ರತಿ ಬಿಡುಗಡೆ- ದಿನೇಶ್ ಗುಂಡುರಾವ್ ಹೇಳಿದ್ದೇನು?
Suhas Murder Case: ಸುಹಾಸ್ ಶೆಟ್ಟಿ ಮರ್ಡರ್ ವಿಷಯಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ಬಿಜೆಪಿ ಫಾಜಿಲ್ ಕುಟುಂಬಕ್ಕೆ ನೀಡಿದ್ದ ಪರಿಹಾರದ ಹಣವನ್ನೇ ಸುಪಾರಿ ಕೊಲೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಮಧ್ಯೆ, ದಕ್ಷಿಣ …
-
Dakshina Kannada: ಉದ್ಯಮಿ ಎಡಕ್ಕಾನ ರಾಜರಾಮ ಭಟ್ ಅವರು ಇಂದು ಮುಂಜಾನೆ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
-
Deadly Accident: ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಮಂಗಳವಾರ (ಇಂದು) ಮುಂಜಾನೆ ನಡೆದಿದೆ.
-
Udupi: ಮೇ 2 ರಂದು ಸಂಪು ಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿ ಬೆಂಗಳೂರು ಹೋಮ್ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
1st standard school admission age limit in karnataka: ಶಾಲಾ ಶಿಕ್ಷಣ ಇಲಾಖೆ 2025-26 ನೇ ಶೈಕ್ಷಣಿಕ ಶಾಲೆಗೆ ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮಾಡಿದೆ.
-
Shocking News: ಮಲಗಿದ್ದ ಪತ್ನಿಯ ಮೂಗು ಸುಂದರವಾಗಿದೆ ಎಂದು ಭಾವಿಸಿ ಪತಿಯೇ ಕಚ್ಚಿ ತಿಂದು ಹಾಕಿದ ವಿಚಿತ್ರ ಘಟನೆಯೊಂದು ಶಾಂತಿಪುರದಲ್ಲಿ ನಡೆದಿದೆ.
