Puttur: ಕೆಲಸ ದಿನಗಳ ಹಿಂದೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಬಲಿಯಾಗಿದ್ದ ಬಾಲಕಿ ಇಶಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Hosakannada
-
TET Exam: ಕರ್ನಾಟಕದಲ್ಲಿ TET ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
-
G Parameshwar: ಕಬ್ಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಣ ಕಳೆದುಕೊಂಡ ಘಟನೆ ನಡೆದಿದೆ. ಸಚಿವ ಪರಮೇಶ್ವರ್ ಅವರು ಜಿಲ್ಲಾಧಿಕಾರಿ ಕಲ್ಯಾಣ್ ಅವರ ಜೊತೆ ಬಾಜಿ ಕಟ್ಟಿ ದುಡ್ಡು ಕಳೆದುಕೊಂಡಿದ್ದಾರೆ.
-
Ration Card: ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಪೋಷಕಾಂಶ ಹೊಂದಿದ ಪದಾರ್ಥ ಒಳಗೊಂಡ ಇಂದಿರಾ ಕಿಟ್ ಸಿಗಲಿದೆ.
-
Mysore: ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದೆ.
-
News
Bank Cheque Clearance: ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ, ಇನ್ನು ಮುಂದೆ ಗಂಟೆಗಳಲ್ಲಿ ಖಾತೆಗೆ ಹಣ ಪಾವತಿ ಹೊಸ ವ್ಯವಸ್ಥೆ ಇಂದಿನಿಂದ ಜಾರಿ
Bank Cheque Clearance: ಗ್ರಾಹಕರು ನೀಡಿದ ಚೆಕ್ ಇನ್ನು ಮುಂದೆ ಕೆಲವೇ ಗಂಟೆಗಳಲ್ಲಿ ಖಾತೆಗೆ ಹಣ ಪಾವತಿ ಆಗಲಿದೆ. ಈ ಕುರಿತು ಆರ್ಬಿಐ ಬ್ಯಾಂಕಿಂಗ್ ವ್ಯವಸ್ಥೆಯನ್ನು ಭಾರೀ ಬದಲಾವಣೆಯನ್ನು ಮಾಡಿದೆ.
-
B K Hariprasad: ಆರ್ಎಸ್ಎಸ್ ಬೆನ್ನಲ್ಲೇ ಬಜರಂಗದಳಕ್ಕೂ ನಿಷೇಧ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯ ಮಾಡಿದ್ದಾರೆ.
-
Pakistan : ಪಾಕಿಸ್ಥಾನದ ಮಿಲಿಟರಿ ಪಕ್ಟಿಕಾ ಪ್ರಾಂತ್ಯದಲ್ಲಿ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ.
-
Crime
Fraud: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಕೊಟ್ಟು, ಲಕ್ಷಾಂತರ ರೂಪಾಯಿ ವಂಚನೆ-ಕೇಸು ದಾಖಲು
Puttur: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘಕ್ಕೆ 9ಲಕ್ಷ ರೂ. ಹೆಚ್ಚು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
-
Indhor: 25ಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್ನಲ್ಲಿ ನಡೆದಿದೆ.
