Basanagouda Patil Yatnal: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ಬೆನ್ನಲ್ಲೇ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Hosakannada
-
Basanagouda Patil Yatnal: ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.
-
Rajat & Vinay: ರೀಲ್ಸ್ ಮಾಡುವಾಗ ಲಾಂಗ್ ಹಿಡಿದು ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
-
Putturu: ತೋಟದಲ್ಲಿ ನಿರ್ಮಿಸಿದ ನೀರಿನ ತೊಟ್ಟಿಗೆ ಯುವಕನೋರ್ವ ಬಿದ್ದು ಸಾವಿಗೀಡಾದ ಘಟನೆ ನರಿಮೊಗರು ಗ್ರಾಮದ ಮಾರ್ಕೂರು ಬಳಿ ನಡೆದಿದೆ.
-
Kannuru: ಎರಡು ದಶಕಗಳ ಹಿಂದೆ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಂಟು ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಕೇರಳದ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
-
Mangaluru: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರನ್ನು ಸರಕಾರ ನೇಮಕ ಮಾಡಿದೆ. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
-
PUTTUR: ಶ್ರೀ ರಾಮ ಭಜನಾ ಮಂದಿರದ ಭಕ್ತಕೊಡಿಯ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಮಾಡಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತ ಹೊಂದಿದ್ದಾರೆ.
-
Chikkaballapura: ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ನಡೆದಿದೆ.
-
Puttur: ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ.
-
Tamim Iqbal: ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು, ಢಾಕಾದ ಹೊರವಲಯದಲ್ಲಿರುವ ಸಾವರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
