Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
Hosakannada
-
Viral News: ಮಗಳ ವಯಸ್ಸಿನ ಯುವತಿಯ ಜೊತೆ ವ್ಯಕ್ತಿಯೋರ್ವ ರೊಮ್ಯಾನ್ಸ್ ಮಾಡಿರುವ ವೀಡಿಯೋ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಖಂಡನೆ ಉಂಟಾಗಿದೆ.
-
Chitradurga: ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
-
Bangalore: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.
-
Chamarajanagara: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ವಾಹನ ಹರಿದು ಇಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದರಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
-
Noida: ಮಹಿಳಾ ಪತ್ರಕರ್ತೆ ಶಿವಾಂಗಿ ಶುಕ್ಲಾ ಮತ್ತು ಕ್ಯಾಬ್ ಚಾಲಕನ ನಡುವೆ 95 ಪೈಸೆಗೆ ಜಗಳವಾದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Hasana: ಕೌಟುಂಬಿಕ ಕಲಹದ ಕಾರಣ ಎರಡು ಕುಟುಂಬಗಳ ನಡುವೆ ಜಗಳ ಉಂಟಾಗಿದ್ದು, ಮಹಿಳೆಯೋರ್ವಳು ಕೈಯಲ್ಲಿ ಲಾಂಗ್ ಹಿಡಿದು ಓಡಾಡಿದ ಘಟನೆ ಹಾಸನದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ.
-
Rain: ಬಿಸಿಲಿಗೆ ಕಾದು ಕೆಂಪಗಾಗಿದ್ದ ಸಿಲಿಕಾನ್ ಸಿಟಿಯಲ್ಲಿ(Silicon City) ಭಾರೀ ಮಳೆಯಾಗುತ್ತಿದೆ.(Heavy rain). ಅರ್ಧ ಗಂಟೆಯಿಂದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.
-
Interview AI: 21 ವರ್ಷದ ಕೋಡರ್, ಚುಂಗಿನ್ “ರಾಯ್” ಲೀ(Chungin “Roy” Lee), ಇಂಟರ್ವ್ಯೂ ಕೋಡರ್(coding interviews) ಅನ್ನು ರಚಿಸಿದ್ದಾರೆ, ಇದು ಉದ್ಯೋಗಾಕಾಂಕ್ಷಿಗಳು(candidates) ರಿಮೋಟ್ ಕೋಡಿಂಗ್ ಸಂದರ್ಶನಗಳಲ್ಲಿ ಮೋಸ ಮಾಡಲು ಸಹಾಯ ಮಾಡುವ AI ಸಾಧನವಾಗಿದೆ.
-
Employees bonus: ಗುಜರಾತ್ನ ವಜ್ರ ಉದ್ಯಮಿ ಸಾವ್ಜಿ ಧೋಲಾಕಿಯಾ(Savji Dholakia) ಮತ್ತೊಮ್ಮೆ ತಮ್ಮ ಉದ್ಯೋಗಿಗಳಿಗೆ(Employees) ದೊಡ್ಡ ಉಡುಗೊರೆಗಳನ್ನು(Gift) ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
