Nelyadi: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.
hosakannda
-
Sullia : ಸುಪ್ರೀಂ ಕೋರ್ಟ್ ಇಂದು ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಿದೆ.
-
Kasaragod: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ವ್ಯಕ್ತಿಯೋರ್ವ ಯುವತಿ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ಎಂಬ ಮಹಿಳೆಯ ಮೇಲೆ ಆಸಿಡ್ ಸುರಿದಿದ್ದಾನೆ.
-
Crime
Darshan: ಬಿಡುಗಡೆ ಆಗ್ತಿದ್ದಂತೆ ರೇಣುಕಾ ಸ್ವಾಮಿ ಕುಟುಂಬಕ್ಕೆ ಏನು ಮಾಡ್ತೀನಿ ಗೊತ್ತಾ? ಜೈಲು ಸಿಬ್ಬಂದಿ ಬಳಿ ದರ್ಶನ್ ಹೇಳಿದ್ದೇನು?
Darshan: ರೇಣುಕಾಸ್ವಾಮಿ ಕೊಲೆ ಆರೋಪದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central Jail) ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಆಗುತ್ತಲೇ ಇದ್ದು ಬಿಡುಗಡೆ ಭಾಗ್ಯ ಸದ್ಯಕ್ಕಿಲ್ಲ ಎನಿಸುತ್ತದೆ.
-
Foreign Muslims: ವಿದೇಶಿಯರ ನ್ಯಾಯಮಂಡಳಿ 28 ಮಂದಿ ಮುಸ್ಲಿಮರನ್ನು(Muslims) ‘ವಿದೇಶಿಯರು(Foreign)’ ಎಂದು ಅಸ್ಸಾಂನ(Assam) ಬಾರ್ಪೇಟಾ ಜಿಲ್ಲೆಯ ಪೊಲೀಸರು ಘೋಷಿಸಿದ್ದಾರೆ.
-
Hindu Protest: ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ಹಿಂದೂ ವಿರೋಧಿ ಶಕ್ತಿಗಳು ನಡೆಸುತ್ತಿರುವ ದಾಳಿಯನ್ನು ಒಕ್ಕೊರಲಿನಿಂದ ಖಂಡಿಸಲಾಯಿತು.
-
News
CM Siddaramaiah: ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರ – ಸಿಎಂ
CM Siddaramaiah: 100 ಕೋಟಿ ಆಫರ್ ಮಾಡಿರುವ ಬಗ್ಗೆ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiha) ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
-
News
Demands of Teachers: ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ: ಶಿಕ್ಷಕರ ಈ ನಿರ್ಧಾರಕ್ಕೆ ಕಾರಣ ಏನು?
Demands of Teachers: ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ(Indefinite strike) ಮುಂದಾಗುವುದಾಗಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಎಚ್ಚರಿಕೆ ನೀಡಿದೆ.
-
M B Patil apology: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vejayendra) ಕಾಂಗ್ರೆಸ್ ಹಾಗೂ ಸಚಿವ ಎಂ ಬಿ ಪಾಟೀಲ್, ದಲಿತ ಸಮುದಾಯಗಳ ಹಾಗೂ ಛಲವಾದಿ ನಾರಾಯಣ ಸ್ವಾಮಿಯವರ ಕ್ಷಮೆ ಕೇಳಬೇಕೆಂದು ತಮ್ಮ ಎಕ್ಸ್ ಖಾತೆಯಲ್ಲಿ ಆಗ್ರಹಿಸಿದ್ದಾರೆ.
-
News
Governor-DK Shivakumar: ರಾಜಕಾರಣದ ಶತ್ರುಗಳು ಇಲ್ಲಿ ಬಾಯೀ, ಬಾಯೀ: ಒಟ್ಟಿಗೆ ಊಟ ಮಾಡಿದ ರಾಜ್ಯಪಾಲರು-ಡಿಕೆಶಿ
Governor-DK Shivakumar: ಸಿಎಂ ಸಿದ್ದರಾಮಯ್ಯ ಅವರಿಗಿಂತಲೂ ಒಂದು ಹೆಜ್ಜೆ ಮುಂದೆಯಾಗಿ ಡಿಸಿಎಂ, ಡಿ ಕೆ ಶಿವಕುಮಾರ್(D K Shivakumar) ರಾಜ್ಯಪಾಲರ ಕ್ರಮದ ಮೇಲೆ ಕೆಂಡಾಮಂಡಲರಾಗಿದ್ದಾರೆ.
