ವಿಜಯನಗರ(ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ “ವಿಕಾಸ ಥಟ್ ಅಂತ ಹೇಳಿ” ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ ನಡೆಯಿತು. ಈ ವಾರದ …
Hosapete
-
ಹೊಸಪೇಟೆ: ತಾಂಡ ಹುಡುಗ ಎಸ್ಸೆಸ್ಸೆಲ್ಸಿಯಲ್ಲಿ ೬೨೫ಕ್ಕೆ ೬೨೪ ಅಂಕಗಳನ್ನು ಪಡೆದು ಹೊಸಪೇಟೆ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾನೆ. ಹೌದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆ ಬಸಾಪುರ ತಾಂಡಾದ ತರುಣಕುಮಾರ ವಿ. ಹೊಸಪೇಟೆ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ೬೨೪ಕ್ಕೆ …
-
ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಯಿ-ಮಗಳು ಇಬ್ಬರು ಪಾಸಾಗಿದ್ದಾರೆ! ಹೌದು, ಮರಿಯಮ್ಮನಹಳ್ಳಿ ಪಟ್ಟಣದ ತಾಯಿ-ಮಗಳು ಇಬ್ಬರೂ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (೩೭ ವರ್ಷ) ಹಾಗು …
-
ಸಂಜೆವಾಣಿಹೊಸಪೇಟೆ ಮೇ೧೮:ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರದಲ್ಲಿ ಮೇ೨೧ ರಂದು ಡಿಸಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಗ್ರಾಮವಾಸ್ತವ್ಯ ಹೂಡಲಿರುವ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಎದುರು ಗ್ರಾಮಸ್ಥರು ದೂರು-ದುಮ್ಮಾನ ಹಾಗೂ ಸಮಸ್ಯೆಗಳ ಹೇಳಿಕೊಂಡು ಪರಿಹರಿಸಿಕೊಳ್ಳಲು ಸಜ್ಜಾಗಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮಸ್ಥರ …
