ಹಿಂದೂಗಳ ಧಾರ್ಮಿಕ ಹಕ್ಕುಗಳನ್ನು ಗಮನದಲ್ಲಿರಿಸಿಕೊಂಡು ಹಲಾಲ್ ಮಾಂಸವನ್ನು ನಿಷೇಧಿಸಿ, ಯುಗಾದಿ ಹಬ್ಬದ ಮರುದಿನ “ಹೊಸತೊಡಕು’ ದಿನ ಜಟ್ಕಾ ಮಾಂಸ ಲಭ್ಯವಾಗುವಂತೆ ರಾಜ್ಯ ಸರಕಾರ ವ್ಯವಸ್ಥೆ ಮಾಡುವಂತೆ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟವು ಆಗ್ರಹಿಸಿದೆ. ಹಲಾಲ್ ಮೂಲಕ ಮಾಂಸವನ್ನು ಅಲ್ಲಾಹುಗೆ ಅರ್ಪಣೆ ಮಾಡುವ …
Tag:
